"ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ 'ತಮಿಳು ಭಾಷೆಯಿಂದ ಕನ್ನಡ ಭಾಷೆಯು ಉಗಮವಾಗಿದೆ' ಎಂದು ಹೇಳಿಕೆ ನೀಡಿದ ತಮಿಳು ನಟ, ರಾಜಕಾರಣಿ ಕಮಲ್ ಹಾಸನ್ ಈ ಕೂಡಲೇ ಕರ್ನಾಟಕದ ಜನತೆಗೆ ಕ್ಷಮೆಯಾಚಿಸಬೇಕು" ಎಂದು ಕರವೇ...
ಮೇ 9ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗುತ್ತಿವೆ. ಎರಡು ತಿಂಗಳ ವಿರಾಮದ ಬಳಿಕ, ಮಕ್ಕಳು ಮತ್ತೆ ಶಾಲೆಗಳಿಗೆ ಹೊರಟಿದ್ದಾರೆ. ಶಾಲೆಗಳಲ್ಲಿ ಸಂಭ್ರಮದ ವಾತಾವರಣವಿದೆ. ಹಲವು ಶಾಲೆಗಳಲ್ಲಿ ಸಂಭ್ರಮಾಚರಣೆ ಮಾಡಿ, ವಿದ್ಯಾರ್ಥಿಗಳಿಗೆ ಶಾಲೆಗೆ ಬರಮಾಡಿಕೊಳ್ಳಲಾಗುತ್ತಿದೆ. ಇದೇ...
"ಗದಗ ಜಿಲ್ಲೆಯಲ್ಲಿ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗೃತೆ ವಹಿಸಬೇಕು. ಜನರಲ್ಲಿ ಭಯ ಬೇಡ, ಜಾಗೃತಿ ಇರಲಿ. ಕೋವಿಡ್ ಉಲ್ಭಣಿಸಿದಲ್ಲಿ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ"...
"ರಾಜ್ಯದ ಎಲ್ಲಾ ಶೋಷಿತ ಸಮುದಾಯಗಳು ಹಾಗೂ ದಲಿತ ಸಮುದಾಯಗಳ ಹಿತದೃಷ್ಟಿಯಿಂದ ಗದಗದಲ್ಲಿ ಬಹುಜನರ ವಿಮೋಚಕ, ದ.ಸಂ.ಸ. ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಬೇಕು" ಕೆ.ಡಿ.ಎಸ್.ಎಸ್ ಜಿಲ್ಲಾಧ್ಯಕ್ಷ ಬಾಲರಾಜ ಅರಬರ ಒತ್ತಾಯಿಸಿದರು.
ಗದಗ ಪಟ್ಟಣದಲ್ಲಿ...
ಗದಗ ಭೀಷ್ಮವಿಹಾರ ಧಾಮದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಸ್ಪೀಡ್ ಬೋಟಗೆ ಚಾಲನೆ ನೀಡಿ ಮಾತನಾಡಿದರು.
"ಈಗಾಗಲೇ ಭೀಷ್ಮವಿಹಾರ ಧಾಮದಲ್ಲಿ ಸೌರಶಕ್ತಿ ಚಾಲಿತ ಬೋಟ ಸೇರಿದಂತೆ ವಿವಿಧ ಬೋಟುಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ"...