ಮುಂಗಾರು ಬಿತ್ತನೆ ಆರಂಭ ಆಗುತ್ತಿದ್ದು, ರೈತರಿಗೆ ರಸಗೊಬ್ಬರದ ಕೊರತೆ ಉಂಟಾಗುತ್ತಿದೆ. ಕೂಡಲೇ ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಒತ್ತಾಯಿಸಿದರು.
ಗದಗ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ...
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನರೇಗಲ್ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ನರೇಗಲ್ ಪಟ್ಟಣದ...
ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು...
"ಸರ್ಕಾರದ ನೀಯಮಗಳನ್ನು ಗಾಳಿಗೆ ತೂರಿ ಯಾವುದೇ ಅಡತಡೆಗಳಿಲ್ಲದೆ ಶಾಸಕರ ಮೂಗಿನ ನೇರಕ್ಕೆ ಖಾಸಗಿ ಕಂಪನಿಗಳು ನೈಸರ್ಗಿಕ ವಿದ್ಯುತ್ ಉತ್ಪಾದನೆಯ ಹೆಸರಿನಲ್ಲಿ ಏಷ್ಯಯಾ ಖಂಡದಲ್ಲಿಯೇ ಅತೀ ಗರಿಷ್ಟ ಪ್ರಮಾಣದ ಭೂಮಿಯನ್ನು ಗದಗ ಜಿಲ್ಲೆ ಒಂದರಲ್ಲಿಯೇ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಪಂಚಗ್ಯಾರಂಟಿ ಯೋಜನೆಗಳನ್ನು ಉತ್ತಮವಾಗಿ ಗದಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಸಾಧನೆಗೆ ಗದಗ ಜಿಲ್ಲೆ ಪ್ರಶಂಸನೀಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ...