ಇಳಿ ವಯಸ್ಸಿನ ವೃದ್ಧ ದಂಪತಿಗೆ ಮನರೇಗಾ ಯೋಜನೆಯು ಬದುಕಲು ಆಧಾರವಾಗಿದೆ. ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕೂಲಿಕಾರರಾಗಿ ಭಾಗವಹಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸಿ ಈ ದಂಪತಿ ಯುವಕರನ್ನೂ ನಾಚಿಸುವಂತೆ ದುಡಿಮೆ ಮಾಡಿ...
ಬಡವರ ಹಸಿವು ನೀಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್. ಆದರೆ, ಗದಗ ಜಿಲ್ಲೆ ರೋಣ ಪಟ್ಟಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಗಿ ಏಳು ತಿಂಗಳು ಕಳೆದರೂ ಬಾಗಿಲು...
ಮಾಜಿ ಪ್ರೇಮಿಯ ಬ್ಲ್ಯಾಕ್‌ಮೇಲ್‌ಗೆ ಬೇಸತ್ತ ದೈಹಿಕ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್ (29) ಮೃತ ಶಿಕ್ಷಕಿ.
ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು...
"ಕುವೆಂಪು ಅವರ ಸಾಹಿತ್ಯವನ್ನು ಕುರಿತು ಕೀರ್ತಿನಾಥ ಕುರ್ತಕೋಟಿ ಅವರು ವಿಮರ್ಶ ಲೇಖನಗಳನ್ನು ಬರೆದಿದ್ದಾರೆ. ಜೊತೆಗೆ ಬೇಂದ್ರೆ ಅವರ ಆಳವಾದ ಸಾಹಿತ್ಯವನ್ನೂ ಅಧ್ಯಯನ ಮಾಡಿದ್ದರು. ಶಂಕರ ಮೋಕಾಶಿ ಪುಣೆಕರ, ಗಿರೀಶ್ ಕಾರ್ನಾಡ ಇನ್ನೂ ಸಮಕಾಲೀನರು...
"ಆಂಗ್ಲ ವ್ಯಾಮೋಹಕ್ಕೆ ಚಿಕ್ಕ ಮಕ್ಕಳು ಇಂಗ್ಲಿಷ್ ಭಾಷೆಯನ್ನು ಬಳಸುವ ದುಸ್ಥಿತಿಯಲ್ಲಿದ್ದೇವೆ. ಇಂಗ್ಲಿಷ್ ಲಿಪಿಗೂ ಭಾಷೆಗೂ ವ್ಯತ್ಯಾಸವಿದೆ. ಬರೆದಂತೆ ಇಂಗ್ಲಿಷ್ ಉಚ್ಚರಿಸಲು ಬರುವುದಿಲ್ಲ. ಕನ್ನಡವನ್ನು ನಾವು ಹೇಗೆ ಬರೆಯುತ್ತೇವೆಯೋ ಹಾಗೆಯೇ ಉಚ್ಚರಿಸುತ್ತೇವೆ. ಇಂಗ್ಲಿಷ್ ಪರಿಪೂರ್ಣ...