"ತುಳಿತಕ್ಕೆ ಒಳಗಾದ ವರ್ಗದವರಿಗೆ ಬೆನ್ನೆಲಬಾಗಿ ನಿಂತ ಡಾ. ಬಾಬು ಜಗಜೀವನರಾಮ್ ಅವರು ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಒಬ್ಬರು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.
ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಕೊಠಡಿಯಲ್ಲಿ ಬಾಬು ಜಗಜೀವನರಾಮ್...
"ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ....
"ವಕ್ಪ್ ತಿದ್ದುಪಡಿ ಮಸೂದೆ ಜಾರಿಯಿಂದ ಮುಸ್ಲಿಂ ಸಮೂದಾಯಕ್ಕೆ ಮಾರಕವಾಗಲಿದೆ. ವಕ್ಪ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು" ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್...
ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟಗೇರಿಯ ನರಸಾಪುರ ಆಶ್ರಯ ಕಾಲೋನಿಯಲ್ಲಿ ಗುರುವಾರ ನಡೆದಿದೆ.
ಕಟ್ಟಡ ಕಾರ್ಮಿಕನಾಗಿದ್ದ ಉಮೇಶ ಕಾಟವಾ(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಖಾಸಗಿ ಫೈನಾನ್ಸ್‌ನವರು ಕಳೆದ ಎರಡು...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ತಾಲ್ಲೂಕು ಪಂಚಾಯತ ಸಭಾ ಭಾವನದಲ್ಲಿ ಬೇರೆ ಬೇರೆ ತಾಲೂಕಿಗೆ ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರವರ ಆಯೋಜಿಸಿದ್ದು, ಲಕ್ಷ್ಮೇಶ್ವರ...