"ಬೇಸಿಗೆ ಕಾಲದಲ್ಲಿ ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರು ವಲಸೆ ಹೋಗುವ ಅವಶ್ಯಕತೆಯಿಲ್ಲ. ತಾಲೂಕಿನಲ್ಲಿ ಏಪ್ರಿಲ್ ಮೊದಲ ವಾರರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ನರೇಗಾ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ....
ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ ನಡೆದಿದೆ.
ಜನ್ನತ ಬೀ(45) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಡಗೋಳಿ ಗ್ರಾಮದ ರಸ್ತೆಯಲ್ಲಿ ನಾಯಿಗಳ ಜಗಳ ನಡೆದಿತ್ತು....
ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಗೊಗೇರಿ ಗ್ರಾಮದಲ್ಲಿ ಪವಿತ್ರ ರಂಜಾನ್ ಉಪವಾಸ ವೃತಗಳನ್ನು ಅನುಷ್ಠಾನಗೊಳಿಸಿ ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು.
"ಈದ್ ಅಲ್-ಫಿತರ್ನ ಒಂದು ಮಹತ್ವದ ಅಂಶವೆಂದರೆ ಜಕಾತ್-ಉಲ್-ಫಿತರ್ ಎಂದು ಕರೆಯಲ್ಪಡುವ ಕಡ್ಡಾಯ ದಾನ...
"ಏಪ್ರಿಲ್ 14 ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನ ಆ ದಿನ ಇಡೀ ಜಗತ್ತೆ ಅವರ ಜನ್ಮದಿನವನ್ನು ಅತೀ ವಿಜೃಂಭಣೆಯಿಂದ ಆಚರಿಸುತ್ತದೆ. ಅದರಲ್ಲೂ ದೇಶದ ದಲಿತರ ಪಾಲಿಗೆ ಏಪ್ರಿಲ್ 14 ನೇ ದಿನ...
ರಂಝಾನ್ ಸಮಯದಲ್ಲಿ ಉಪವಾಸವು ಮುಸ್ಲಿಮರಿಗೆ ಆತ್ಮಾವಲೋಕನ, ಆಧ್ಯಾತ್ಮಿಕ ಬೆಳವಣಿಗೆ ಮತ್ತು ಬಡವರ ಬಗ್ಗೆ ಹೆಚ್ಚಿನ ಸಹಾನುಭೂತಿಗೆ ಅವಕಾಶ ಒದಗಿಸುತ್ತದೆ ಎಂದು ಲಾಲಹುಸೇನ ಕಂದಗಲ್ಲ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ...