ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಲೋನಿಗಳು ಅಂದ್ರೇನೆ ಅಧಿಕಾರಿಗಳಿಗೆ ಬೇಜವಾಬ್ದಾರಿ... ಶೌಚಾಲಯ ಇಲ್ಲದ ಕಾಲೋನಿಯಲ್ಲಿ ಮಹಿಳೆಯರು ತಮ್ಮ ಸುರಕ್ಷತೆಗಾಗಿ ತಗಡುಗಳನ್ನೇ ಆಸರೆಯಾಗಿ ಅವಲಂಬಿಸಿದ್ದಾರೆ. ಇಲ್ಲಿಯ ಜನರ ಸಮಸ್ಯೆಗಳು ಕಣ್ಣಿಗೆ ಕಂಡರೂ ನೋಡದ ಹಾಗೆ, ಕೇಳಿದರೂ...
"ಜಿಲ್ಲಾ ಮಟ್ಟದಲ್ಲಿ ಅಗಸ್ಟ 15 ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಜರುಗುವಂತೆ ಸಂಬಂಧಿತ ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕು" ಎಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ತಿಳಿಸಿದರು.
ಗದಗ ನಗರದ...
"ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಹಕ್ಕು ಅಭಿವೃದ್ಧಿ ಇಲಾಖೆಯ ಮುತುವರ್ಜಿಯಿಂದ, ರಾಜ್ಯದಲ್ಲಿ ಸಾಮಾಜಿಕ ದೌರ್ಜನ್ಯದ ದೇವದಾಸಿ ಪದ್ಧತಿ ನಿರ್ಮೂಲನೆ ಮಾಡುವ ಮತ್ತು ದೇವದಾಸಿ ಮಹಿಳೆಯರ ಮಕ್ಕಳ ತಂದೆಯನ್ನು ಗುರುತಿಸುವ ಹಕ್ಕು ಸೇರಿದಂತೆ...
ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಿಸಿ ಗದಗ ಜಿಲ್ಲೆಗೂ ತಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಗಳು ರಸ್ತೆಗೆ ಇಳಿದಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತ ಸ್ಥಿತಿ ಎದುರಾಗಿದೆ.
ಮುಷ್ಕರದ ಮಾಹಿತಿ ಇಲ್ಲದೆ ಪ್ರತಿನಿತ್ಯ...
ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಗದಗ ಜಿಲ್ಲೆಯ ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು...