ಸಮಸ್ಯೆ ಹೇಳಿಕೊಂಡ ಗರ್ಭಿಣಿಗೆ ಹೆರಿಗೆ ದಿನಾಂಕ ಕೇಳಿದ ಬಿಜೆಪಿ ಸಂಸದ

ನಮ್ಮ ಗ್ರಾಮದಲ್ಲಿ ಸರಿಯಾದ ರಸ್ತೆಯಿಲ್ಲ. ರೋಗಿಗಳು ತುರ್ತಾಗಿ ಆಸ್ಪತ್ರೆ ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ರಸ್ತೆ ಸರಿಯಿಲ್ಲದ ಕಾರಣ, ಸೂಕ್ತ ಸಾರಿಗೆ ಸಂಪರ್ಕವೂ ಇಲ್ಲ. ವಾಹನ ಸಂಚಾರ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ರಸ್ತೆ ನಿರ್ಮಾಣ...

14 ವರ್ಷದ ಬಾಲಕಿಯ ಮೇಲೆ ಶಾಲಾ ಸಹಪಾಠಿಯಿಂದಲೇ ಅತ್ಯಾಚಾರ: ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

14 ವರ್ಷದ ಬಾಲಕಿಯ ಮೇಲೆ ಆಕೆಯ ಶಾಲಾ ಸಹಪಾಠಿಯೇ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ನಡೆದಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ದೂರಿನ...

ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಗರ್ಭಿಣಿ ಹೊಟ್ಟೆಗೆ ಆ್ಯಸಿಡ್ ಹಾಕಿದ ವೈದ್ಯರು

ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೇಳೆ ಗರ್ಭಿಯ ಹೊಟ್ಟೆಗೆ ವೈದ್ಯರು ವೈದ್ಯಕೀಯ ಜೆಲ್ ಬದಲಾಗಿ ಹೈಡ್ರೋಕ್ಲೋರಿಕ್ ಆ್ಯಸಿಡ್‌ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯು ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಭೋಕರ್ದನ್‌ನಲ್ಲಿ ನಡೆದಿದೆ. ಘಟನೆ ಬಗ್ಗೆ...

ದಲಿತ ಬಾಲಕಿ ಮೇಲೆ 14 ಜನರಿಂದ 2 ವರ್ಷ ನಿರಂತರ ಅತ್ಯಾಚಾರ: ಎಂಟು ತಿಂಗಳ ಗರ್ಭಿಣಿಯಾದಾಗ ಪ್ರಕರಣ ಬೆಳಕಿಗೆ

15 ವರ್ಷದ ಬಾಲಕಿ ಮೇಲೆ 14 ಜನರು 2 ವರ್ಷಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಬಾಲಕಿ ಎಂಟು ತಿಂಗಳ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ಮೇಲೆ...

ಬಂಟ್ವಾಳ | ಗರ್ಭಿಣಿ ಪತ್ನಿ ಕೊಂದು ಪತಿ ನೇಣಿಗೆ ಶರಣು

ಪತಿಯೊಬ್ಬ ತನ್ನ ತುಂಬು ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣಿಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಗರ್ಭಿಣಿ