ಚಿಕ್ಕಮಗಳೂರು | ಮಲೆನಾಡಿನಲ್ಲಿ ಕೋಮುದ್ವೇಷ ಹೆಚ್ಚುತ್ತಿದೆಯೇ; ಗೊಂದಲ ಸೃಷ್ಟಿಸಿದ ಪ್ರಕರಣ

ಪ್ರಕೃತಿಯ ಪ್ರವಾಸಿ ತಾಣವಾಗಿರುವ ಮಲೆನಾಡು ಶಾಂತಿ ಸೌಹಾರ್ದ ಪರಂಪರೆ ಇದೆ. ಯಾವುದೇ ಸಮುದಾಯವಿರಲಿ ಸ್ಪಂದಿಸುವ ಮನಸ್ಥಿತಿಯಿದೆ. ಆದರೇ, ಫೆಬ್ರವರಿ 16ರಲ್ಲಿ ತಿಲಕ್ ಪಾರ್ಕ್ ರಸ್ತೆ, ವಿಜಯಪುರ ಬಡಾವಣೆಯಲ್ಲಿ ಮನೆಗೆ ಕಲ್ಲು ತೂರಾಟ ನಡೆದ...

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್ ಖುಲಾಸೆ

1984ರ ಸಿಖ್ ವಿರೋಧಿ ದಂಗೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ. ದಂಗೆಯ ಸಂದರ್ಭದಲ್ಲಿ ದೆಹಲಿಯ ಜನಕ್‌ಪುರಿ ಮತ್ತು ವಿಕಾಸ್‌ಪುರಿ ಪ್ರದೇಶಗಳಲ್ಲಿ...

ನಾಗ್ಪುರ ಹಿಂಸಾಚಾರ | ಹಾನಿಯ ನಷ್ಟ ಗಲಭೆಕೋರರಿಂದ ವಸೂಲಿ: ಮಹಾರಾಷ್ಟ್ರ ಸಿಎಂ ಫಡ್ನವೀಸ್

ಇತ್ತೀಚಿನ ನಾಗ್ಪುರ ಹಿಂಸಾಚಾರದಲ್ಲಿ ಉಂಟಾದ ಆಸ್ತಿ ಹಾನಿಯ ನಷ್ಟವನ್ನು ಸರ್ಕಾರವು ಗಲಭೆಕೋರರಿಂದ ವಸೂಲಿ ಮಾಡಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ. ಹಿಂಸಾಚಾರ ಮಾಡಿದ ಅಪರಾಧಿಗಳು ಈ ಹಾನಿಯ ನಷ್ಟವನ್ನು ನೀಡಲು...

ಮೈಸೂರು | ಕಲ್ಲು ತೂರಾಟ, ಗಲಭೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಹಾಗೂ ಗಲಭೆಗೆ ಪ್ರಚೋದನೆ ನೀಡಿದ್ದ ಪ್ರಕರಣ ಸಂಬಂಧ 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನವಾಗಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ...

ಚಿಕ್ಕಮಗಳೂರು l ಸ್ಮಶಾನ ಜಾಗಕ್ಕೆ ದಾಖಲೆ ಇದ್ದರೂ ಕೇಸ್ ಹಾಕಲಾಗುತ್ತಿದೆ: ದಲಿತ ಸಂಘಟನೆ ಆರೋಪ

ಸ್ಮಶಾನ ಜಾಗಕ್ಕೆ ದಾಖಲೆ ಇದ್ದರೂ ಕೇಸ್ ಹಾಕಲಾಗುತ್ತಿದೆ ಎಂದು ಚಿಕ್ಕಮಗಳೂರು ಅಂಬೇಡ್ಕರ್ ಹೋರಾಟ ಸಮಿತಿ ಆರೋಪ ಹೊರಿಸಿದೆ. ಚಿಕ್ಕಮಗಳೂರು ತಾಲೂಕು ಆಲ್ದೂರು ಹೋಬಳಿ ಆಲ್ಲೂರು ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಒಕ್ಕಲಿಗ ಸಮುದಾಯದವರು ಅಡ್ಡಿಪಡಿಸಿ, ದಲಿತರ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಗಲಭೆ