ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆ ಪ್ರಕಟಗೊಂಡಿದೆ. ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ಹಾಗೂ 36.87...
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮದ್ಯದಂಗಡಿ(ಬಾರ್) ಬಳಿ 6 ಮಂದಿ ಸ್ನೇಹಿತರು ಜೊತೆಗೂಡಿ ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದ್ದು, ಮಾರಕಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಹಾಸನ ನಗರದ ಹಿಮ್ಸ್ ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ ಆ್ಯಂಬುಲೆನ್ಸ್ ಚಾಲಕರಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದೆ.
ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುಬೇಕಿತ್ತು. ಆ ಸಮಯದಲ್ಲಿ ಆಸ್ಪತ್ರೆ...
ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ತೆರಳಿದ ಅಧಿಕಾರಿಗಳ ಮೇಲೆ ಗ್ರಾಮಸ್ಥರು...