ಆಹ್ವಾನಿಸಿ ಭಾಷಣಕ್ಕೆ ಅವಕಾಶ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಎಂಎಲ್ ಬೆಂಬಲಿಗರು ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.
ನಗರದಲ್ಲಿ 14 ಹೊಸ ಬಸ್ಗಳ ಚಾಲನಾ ಉದ್ಘಾಟನೆ...
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಅಳವಡಿಕೆ ವಿಚಾರವು ಸಾವಿನೊಂದಿಗೆ ಗಲಭೆಯಾಗಿ ಮಾರ್ಪಟ್ಟಿರುವುದು ಅತ್ಯಂತ ದುರಾದೃಷ್ಟಕರ ಸಂಗತಿಯಾಗಿದ್ದು, ಈ ಪ್ರಕರಣ ಬ್ಯಾನರ್ ನೆಪವಷ್ಟೇ ಇರಬಹುದು ಮತ್ತು ಇದರ ಹಿಂದೆ ಬೇರೆ ಉದ್ದೇಶಗಳಿರುವ ಸಾಧ್ಯತೆಗಳಿವೆ ಎಂದು ವಿಧಾನ...
ಸಿಗರೇಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ಚಿಕ್ಕಮಗಳೂರು ನಗರ ಶಕ್ತಿನಗರದಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಅನಿಲ್ ಎಂಬಾತ, ಮೂಗ್ತಿಹಳ್ಳಿ ಗ್ರಾಮದವರು.ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಗಲಾಟೆಯಲ್ಲಿ ಓರ್ವನಿಗೆ ಚಾಕು ಹಾಕಿರುವ ಗಲಾಟೆ...
ಮಾನ್ವಿ ತಾಲ್ಲೂಕಿನ ಜನತಾ ಕಾಲೋನಿಯಲ್ಲಿ ಕ್ಷುಲಕ ಕಾರಣದಿಂದ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದ ಘಟನೆ ನಡೆದಿದೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಹೆಚ್ಚಾದ ಉದ್ವಿಗ್ನತೆ ತೀವ್ರವಾಗಿ ಮಾರ್ಪಟ್ಟು, ಎರಡೂ ಗುಂಪಿನವರು ಪರಸ್ಪರ ದೊಣ್ಣೆಯಿಂದ...
ಯುವತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಇಬ್ಬರು ಯುವಕರು ಚಾಕು ಇರಿದು ಗಲಾಟೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಗ್ಲೋಬಲ್ ಕಾಲೇಜು ಬಳಿ ನವೆಂಬರ್ 10ರ ರಾತ್ರಿ ನಡೆದಿದೆ.
ಚಾಕು ಇರಿತಕ್ಕೊಳಗಾದವರನ್ನು ಅಭಿಷೇಕ ಬಂಡಿವಡ್ಡರ ಹಾಗೂ ಮಾರುತಿ...