ಮರಣದಂಡನೆ ಶಿಕ್ಷೆಗೆ ಜಾಗತಿಕವಾಗಿ ತಾತ್ಕಾಲಿಕ ತಡೆ ಹೇರುವಂತೆ ಎಲ್ಲ ರಾಷ್ಟ್ರಗಳಿಗೆ ಕರೆ ನೀಡುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) ಕರಡು ನಿರ್ಣಯವನ್ನು ಭಾರತ ವಿರೋಧಿಸಿದೆ. ನಿರ್ಣಯದ ವಿರುದ್ಧ ಮತ ಚಲಾಯಿಸಿದೆ.
ಮರಣದಂಡನೆ ಪದ್ಧತಿಯನ್ನು ಸಂಪೂರ್ಣವಾಗಿ...
ವಿಶ್ವಪ್ರಸಿದ್ಧ ಹಂಪಿ ಸಮೀಪದ ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಜೊತೆಗಿದ್ದ ವಿದೇಶಿ ವ್ಯಕ್ತಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಜಿಲ್ಲಾ ನ್ಯಾಯಾಲಯವು ಸೋಮವಾರ ಮಹತ್ವದ...
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಿರುವ ಕಿಡಿಗೇಡಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಇಲ್ಲವೇ ಅವರನ್ನು ಗಡಿಪಾರು ಮಾಡಬೇಕು ಎಂದು ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ...
ಧರ್ಮಸ್ಥಳದಲ್ಲಿ ಸೌಜನ್ಯವೆಂಬ ಹೆಣ್ಣು ಮಗಳ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಕೊಲೆ ಮಾಡಿದ ನರಹಂತಕರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಘಟಕ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ)ನಿಂದ ಪ್ರತಿಭಟನೆ ನಡೆಸಿದರು....