ಔರಾದ್ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರ ತಾಂಡಾ (ಬಾರ್ಡರ್) ಸಿವಾರದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ತಾಂಡಾ ನಿವಾಸಿ ಅಂಬಾಜಿ (56) ಬಂಧಿತ...
ಚಿಂತಾಮಣಿ ನಗರ ಪೊಲೀಸ್ ಠಾಣಾ ಸರಹದ್ದು ವ್ಯಾಪ್ತಿಯ ಕೀರ್ತಿನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, 5 ಕೆಜಿ 720...
ಟೊಮ್ಯಾಟೊ ಗಿಡಗಳ ಮಧ್ಯೆ 34 ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಶ್ರೀನಿವಾಸ್ ಅಲಿಯಾಸ್ ಸೀನಪ್ಪ ಬಂಧಿತ...