ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿ, 60 ಗ್ರಾಂ ಗಾಂಜಾ ಹಾಗೂ ₹1,500 ನಗದು ವಶಪಡಿಸಿಕೊಂಡಿದ್ದಾರೆ.
ಸೆ.29ರಂದು ರೋಜಾ ಮಾರ್ಕೆಟ್‌ನ ಅಕ್ಟರಿ...
ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಮಾರಾಟಗಾರರ ಮತ್ತು ವ್ಯಸನಿಗಳ ಬಗ್ಗೆ ವಿಶೇಷ ಕಾರ್ಯಾಚರಣೆಯ ಪ್ರಯುಕ್ತ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.14ರಂದು ಸಾಯಂಕಾಲ ಉದಯಗಿರಿ ಡಬಲ್ ರೋಡ್ ಹತ್ತಿರ ದಾಳಿ ಕೈಕೊಂಡು...
ಗಾಂಜಾ ಸೊಪ್ಪು ಸೇವನೆ ಮತ್ತು ಮಾರಾಟ ಮಾಡಿದ ಆರೋಪದಡಿ ಮೂವರು ಯುವಕರನ್ನು ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ತುರುವೇಕೆರೆ ಪಟ್ಟಣದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (21),...
ಶಿವಮೊಗ್ಗ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ...
ಹುಬ್ಬಳ್ಳಿಯ ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೊಲೀಸರು ಮತ್ತು ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಂಗಳವಾರ ಬಂಧಿಸಿದ್ದಾರೆ.
ಹಾವೇರಿ ನಿವಾಸಿಗಳಾದ ಮಹಮ್ಮದ್...