ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೈಡ್ರೋವೀಡ್ ಗಾಂಜಾ, ಚರಸ್, ಗಾಂಜಾದಂತಹ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ತೈಸಿರ್ ಇಸ್ಮಾಯಿಲ್ ಹುಸೈನ್ ಹಾಗೂ ರೋಯಸ್ಟನ್ ಕ್ಸವಿಯರ್ ಲೋಬೋ...
ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನಿ ನಗರ ಪೊಲೀಸರು ಬಂಧಿಸಿದ್ದಾರೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ ಎಚ್ ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆ ಮೇಲೆ...
ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸರ್ವೀಸ್ ರಸ್ತೆ ಬದಿಯಲ್ಲಿರುವ ಈದ್ಗಾ ರಸ್ತೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿರೇಬಾಗೇವಾಡಿ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು...
ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ನಾಸೀರ್(ಕಾಲ), ನಯಾಜ್(ಶಾನು), ಶ್ರೀನಾಥ್ (ಬಿರಿಯಾನಿ) ಬಂಧಿತರು. ಬಂಧಿತ ನಾಸಿರ್ ಎಂಬಾತ ತಾಲೂಕಿನ ಗೂಳೂರು ಗ್ರಾಮದ...