ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಚೌಕ್ ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ.,...
ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ...
ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ಇಬ್ಬರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮುಂಡಗೋಡ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ...
ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಗಾಂಜಾ ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಗಂಗಾವತಿ...
ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಡಿ ಆಟೋ ಚಾಲಕನೊಬ್ಬನನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ...