ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಮುಂದುವರೆದಿದೆ ಈ ನಡುವೆ, ಗಾಜಾದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.
"ಅಗತ್ಯ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಬ್ಯಾಗ್‌ಗಳು, ಟಾರ್ಪಲಿನ್‌ಗಳು,...
ಇಸ್ರೇಲ್ ವಾಯು ದಾಳಿಗೆ ಗಾಜಾದಲ್ಲಿ ಸುಮಾರು 500 ಪ್ಯಾಲಿಸ್ತೀನ್ ಕ್ರೈಸ್ತರು ಹಾಗೂ ಮುಸ್ಲಿಮರು ಆಶ್ರಯ ಪಡೆದಿದ್ದ ಆರ್ಥೊಡಾಕ್ಸ್ ಗ್ರೀಕ್ ಚರ್ಚ್ ನಾಶಗೊಂಡಿದೆ ಎಂದು ಹಮಾಸ್ ನಿಯಂತ್ರಿತ ಗಾಜಾದ ಆಂತರಿಕ ಸಚಿವಾಲಯ ಹೇಳಿದೆ.
ಈ ದಾಳಿಗೆ...
ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಯುದ್ಧದ ಕಾನೂನುಗಳು ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ದೈನಂದಿನ ಉಲ್ಲಂಘನೆಯಾಗುತ್ತಿರುವ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗ ಆತಂಕ ವ್ಯಕ್ತಪಡಿಸಿದೆ.
ಇಸ್ರೇಲ್ – ಹಮಾಸ್ ಯುದ್ಧ ಆರಂಭಗೊಂಡು ಹತ್ತು...
ರಾಜ್ಯದಲ್ಲಿ ಗಾಂಜಾ ಮಾರಾಟ ಪ್ರಕರಣಗಳನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿವೆ. ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ (ತರಬೇತಿ) ಅಲೋಕ್ ಕುಮಾರ್...