ಔರಾದ ತಾಲ್ಲೂಕಿನ ಬೆಳಕುಣಿ(ಚೌ) - ಮುಂಗನಾಳ ಮಾರ್ಗವಾಗಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ಪೊಲೀಸ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬೈಕ್ ಮೇಲೆ ಚೀಲದಲ್ಲಿ ಗಾಂಜಾ ತರುವಾಗ ಪೊಲೀಸರಿಗೆ ಸಿಕ್ಕಿ...
ಮಾದಕ ವಸ್ತುಗಳ ನಿಗ್ರಹ ಮಾಡಲು ಪಣತೊಟ್ಟಿರುವ ತುರುವೇಕೆರೆ ತಾಲೂಕು ಆಡಳಿತ ಗಾಂಜಾ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಗಾಂಜಾ ಮಾರಾಟ ಮತ್ತು ಸಂಗ್ರಹಣೆ ಮಾಡಿರುವ ಆರೋಪದಡಿ...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕಡದರಗಡ್ಡಿ ಗ್ರಾಮದ ಜಮಿನೊಂದರಲ್ಲಿ ಬೆಳೆದು ನಿಂತ ಭಾರಿ ಬೆಲೆ ಬಾಳುವ ಗಾಂಜಾ ಗಿಡಗಳನ್ನು ಮಂಗಳವಾರ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಕಡದರಗಡ್ಡಿ ಗ್ರಾಮದ ಹುಲಗಪ್ಪ ಬಸಣ್ಣ (38) ನಾಯಕ ಜಮೀನದಲ್ಲಿ...
ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ, ಗಾಂಜಾವನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಮೂವರು ಆರೋಪಿಗಳೊಂದಿಗೆ, ಕೊಡಗು ಜಿಲ್ಲೆಯ ಇಬ್ಬರು...
ಚಿಕ್ಕಮಗಳೂರು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 1.26 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಈ...