ಸುಳ್ಯ | ಎಡಮಂಗಲದಲ್ಲಿ ʼಪ್ರಜಾಧ್ವನಿ ಕರ್ನಾಟಕʼ ಸಹಯೋಗದಲ್ಲಿ ಗಾಂಧಿ ಜಯಂತಿ

ಪ್ರಜಾಧ್ವನಿ ಕರ್ನಾಟಕ ಮತ್ತು ಸರಕಾರಿ ಪ್ರೌಢಶಾಲೆ ಎಡಮಂಗಲ ಇವುಗಳ ಸಹಯೋಗದಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ದಿನಾಂಕ 02.10.2026...

ತುಮಕೂರು | ತಂದೆ-ತಾಯಂದಿರ ಹಾರೈಕೆಯೇ ನಿಜವಾದ ಆರಾಧನೆ : ಶಾರದಾಂಬ ಟ್ರಸ್ಟ್ ನಲ್ಲಿ ಗಾಂಧಿ ಜಯಂತಿ

ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಲಕ್ಷ್ಮೀಪುತ್ರ, "ಗಾಂಧೀಜಿ...

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು ಅಹಿಂಸೆಯ ಮಾರ್ಗ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ ಮೇಲೆ ನಿಂತಿದೆ. ಈ ನಿಟ್ಟಿನಲ್ಲಿ ಸ್ವಚ್ಚತೆ ಎಂಬುದು ಭೌತಿಕ ಅಂಶವಲ್ಲ. ನಮ್ಮ ಆಂತರಿಕ ಪ್ರತಿಬಿಂಬ ಎಂದು ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಓ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ  ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆಯೊಂದಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಚಂದ್ರಕಾಂತ...

ಜನಪ್ರಿಯ

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

Tag: ಗಾಂಧಿ ಜಯಂತಿ