ಹುಬ್ಬಳ್ಳಿ | ಗಾಂಧೀಜಿ ವಿರುದ್ಧ ಅವಹೇಳನ; ವ್ಯಕ್ತಿ ಬಂಧನ

ಅ. 2ರಂದು ಮಹಾತ್ಮ ಗಾಂಧೀಜಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಇನ್‌ಸ್ಟಗ್ರಾಂನಲ್ಲಿ ವಿಡಿಯೋ ಹಂಚಿಕೊಂಡ ಹಳೇಹುಬ್ಬಳ್ಳಿಯ ಆಯೋಧ್ಯ ನಗರ ನಿವಾಸಿ ಸಂದೇಶ ಹುಟುಗಿ ಎಂಬುವನನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅವಹೇಳನಕಾರಿ ವಿಡಿಯೋದ ಲಿಂಕ್: https://www.instagram.com/reel/DPTAG5elbE3/?igsh=MWEwdnIzZTdrODds ಈ...

ಮೈಸೂರು | ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ ಅಗತ್ಯ : ಕೆ ಟಿ ವೀರಪ್ಪ

ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಗಾಂಧಿ ಜಯಂತಿಯಲ್ಲಿ ಹಿರಿಯ ಗಾಂಧೀವಾದಿ ಕೆ.ಟಿ.ವೀರಪ್ಪ ಮಾತನಾಡಿ 'ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ' ಅಗತ್ಯ ಎಂದರು. "ವಿಶ್ವದ ಅನೇಕ...

ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ, ಸ್ವಾವಲಂಬನೆ ಹಾಗೂ ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು. ದುಡಿಯುವ ವರ್ಗಗಳು ಯಾರಿಗೂ ಅಧೀನರಾಗದೆ ದುಡಿದು ಬದುಕುವಂತಾಗಬೇಕೆಂದು ಮಹಾತ್ಮ ಗಾಂಧಿಯವರು ಯಾವಾಗಲೂ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ ಸತ್ಯ ಮತ್ತು ಅಹಿಂಸೆಗಳಾಗಿವೆ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಅವಿನಾಶ್ ಅಭಿಪ್ರಾಯಪಟ್ಟರು. ಇಂದು...

ಧಾರವಾಡ | ಗಾಂಧಿ ಜಯಂತಿಗೆ ಮುಕ್ತಾಯಗೊಳ್ಳುವ 15 ದಿನಗಳ ಸ್ವಚ್ಛತಾ ಅಭಿಯಾನಕ್ಕೆ‌ ಚಾಲನೆ

ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮುಕ್ತಾಯಗೊಳ್ಳುವ 15 ದಿನಗಳ ಸ್ವಚ್ಛತಾ ಅಭಿಯಾನವು ಜಿಲ್ಲಾದ್ಯಂತ ಸಾವಿರಾರು ಜನರನ್ನು ಒಟ್ಟುಗೂಡಿಸಿ ಹೆಚ್ಚಿನ ಪರಿಣಾಮ ಬೀರುವ ಸ್ವಚ್ಛತಾ ಅಭಿಯಾನಗಳಿಗಾಗಿ ಸಾಮೂಹಿಕ ಜಿಲ್ಲಾ ಪಂಚಾಯತ್ ಆವರಣದಲ್ಲಿ...

ಜನಪ್ರಿಯ

ಹಾವೇರಿ | ಮಹಿಳೆಯರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರೆತರೆ ಆರ್ಥಿಕ ಸಬಲತೆ: ಶಾಸಕ ಶ್ರೀನಿವಾಸ ಮಾನೆ

"ಉದ್ಯಮಶೀಲತೆಯ ಮೊದಲ ಹೆಜ್ಜೆ ಮನೆಯಿಂದಲೇ ಆರಂಭವಾಗಬೇಕು. ಸಣ್ಣ ಪ್ರಮಾಣದಲ್ಲಿ, ಕೇವಲ ನೂರು...

ವಿಜಯಪುರ |ಜಿಲ್ಲೆಯಲ್ಲಿ 7.57 ಲಕ್ಷ ಪಡಿತರ ಸದಸ್ಯರ ಇ-ಕೆವೈಸಿ ಬಾಕಿ!

ಸರ್ಕಾರದ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ...

ಸುಳ್ಯ | ಗ್ರೀನ್ ವೀವ್ ಶಾಲೆಯಲ್ಲಿ ʼಬ್ಯಾರಿ ಸಾಹಿತ್ಯ ಕಮ್ಮಟʼ

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ರಚನೆಯ ಹವ್ಯಾಸ ಬೆಳೆಸಿಕೊಂಡ ಮಕ್ಕಳಿಗೆ ಭವಿಷ್ಯದಲ್ಲಿ ಉತ್ತಮ...

ಬಾಗಲಕೋಟೆ |ಚಿಕ್ಕಸಂಗಮ ಅಭಿವೃದ್ಧಿಗೆ ₹27 ಕೋಟಿ ಯೋಜನೆ: ಶಾಸಕ ಜೆ.ಟಿ. ಪಾಟೀಲ

ಧಾರ್ಮಿಕ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವ ಹೊಂದಿರುವ ಬೀಳಗಿ ತಾಲೂಕಿನ ಚಿಕ್ಕಸಂಗಮದ...

Tag: ಗಾಂಧಿ ಜಯಂತಿ