"ಗೋಡ್ಸೆಯನ್ನು ಪೂಜಿಸುವ, ಗಾಂಧಿ ಹತ್ಯೆಯನ್ನು ಸಂಭ್ರಮಿಸುವ ಕೆಲವು ಸಂಘಟನೆಗಳು ಇವೆ. ಅದನ್ನು ನೋಡುವಾಗ ಗಾಂಧೀವಾದ ಸೋತು ಬಿಟ್ಟಿದೆಯಾ ಅಂತ ಅನ್ನಿಸುತ್ತದೆ. ಸಾವರ್ಕರ್ ಅವರ ಫಿಲಾಸಫಿ ಕೊನೆಗೆ ತಲುಪುವುದು ಮೂಲಭೂತವಾದಕ್ಕೆ. ಮೂಲಭೂತವಾದ ನಮ್ಮ ದೇಶದ...
ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ್ಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು...
ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ. ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಾಂಧಿ...
ಹರದನಹಳ್ಳಿಯ ಕಡು ಬಡತನದ ಕೃಷಿ ಕುಟುಂಬದಿಂದ ಬಂದ ಎಚ್.ಡಿ. ದೇವೇಗೌಡರನ್ನು, ಹಾಸನ ಜಿಲ್ಲೆಯ ಜನ ಆರಾಧಿಸಿದ್ದರು. ಆರು ಬಾರಿ ಶಾಸಕರನ್ನಾಗಿ, ಐದು ಬಾರಿ ಸಂಸದರನ್ನಾಗಿ ಆರಿಸಿ ಮೆರೆಸಿದ್ದರು. ರಾಷ್ಟ್ರದ ಅತ್ಯುನ್ನತ ಸ್ಥಾನವಾದ ಪ್ರಧಾನಿ...
ರಾಜಕೀಯ ಸ್ವಾತಂತ್ರ್ಯಕ್ಕಿಂತ ಸ್ವತಂತ್ರ ಭಾರತದಲ್ಲಿ ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಪ್ರಜಾಸತ್ತೆಗಳನ್ನು ಬಲಪಡಿಸಿ ಪ್ರಬುದ್ಧ ಭಾರತ ನಿರ್ಮಾಣ ಮಾಡುವುದು ಬಹುದೊಡ್ಡ ಅವಶ್ಯಕತೆಯೆಂದು ಅಂಬೇಡ್ಕರ್ ಮನಗಂಡಿದ್ದರು.
ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಮಹಾನ್ ಪ್ರತಿಭೆ, ನೇತಾರ, ಮಾನವತಾವಾದಿ...