ಒಳದನಿ | ಬೀನಾದಾಸ್‌ ಎಂಬ ಕ್ರಾಂತಿಕನ್ಯೆಯ ʼಶೃಂಖಲೆಯ ಝೇಂಕಾರʼ

ಬ್ರಿಟಿಷರ ಆಳ್ವಿಕೆ ಕೊನೆಗಂಡು ದೇಶ ಸ್ವತಂತ್ರವಾಗುವ ಸಂದರ್ಭ. 1947ರ ಜುಲೈ 8ರಂದು ಬೀನಾದಿ ತಮ್ಮ ಈ ಆತ್ಮಕಥನವನ್ನು ಬರೆಯಲು ಆರಂಭಿಸುತ್ತಾರೆ. ಆಗಸ್ಟ್ 10ರಂದು ಈ ಬರವಣಿಗೆಯನ್ನು ಮುಗಿಸುತ್ತಾರೆ. ಆಗ ಅವರ ವಯಸ್ಸು ಕೇವಲ...

ರಷ್ಯಾ ಕಂಪನಿಯ ಬಿಯರ್‌ ಬಾಟಲ್‌ ಮೇಲೆ ಗಾಂಧೀಜಿ ಭಾವಚಿತ್ರ: ಸಾರ್ವಜನಿಕರ ಆಕ್ರೋಶ

ರಷ್ಯಾದ ಕಂಪನಿಯೊಂದರ ಬಿಯರ್‌ ಬಾಟಲ್‌ಗಳ ಮೇಲೆ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಮುದ್ರಿಸಿ ಮಾರಾಟ ಮಾಡುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಬ್ರೂವರೀಸ್‌ ಕಂಪನಿ ತಯಾರಿಸುವ ಬಿಯರ್‌ ಬಾಟಲ್‌ಗಳಲ್ಲಿ ಗಾಂಧೀಜಿ ಅವರ...

ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಇಂದಿನಿಂದ 78ನೇ ‘ಸರ್ವೋದಯ ಮೇಳ ‘

1948 ರಲ್ಲಿ ಮಹಾತ್ಮ ಗಾಂಧಿ ಚಿತಾಭಸ್ಮವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ತಟದಲ್ಲಿ ಅಂದಿನ ಮೈಸೂರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಚಂಗಲರಾಯ ರೆಡ್ಡಿಯವರ ನೇತೃತ್ವದಲ್ಲಿ ವಿಸರ್ಜನೆ ಮಾಡಲಾಗಿತ್ತು. ಗಾಂಧಿಯವರ ನೆನಪಾರ್ಥವಾಗಿ ಶಿಷ್ಯರು, ಅನುಯಾಯಿಗಳು ಪ್ರತಿ...

1924ರ ಕಾಂಗ್ರೆಸ್‌ ಅಧಿವೇಶನದಲ್ಲಿ ಕುವೆಂಪು ಕಂಡ ಗಾಂಧೀಜಿ

1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ ಡಿ.26ರಂದು ನೂರು ವರ್ಷಗಳಾಗಿವೆ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದೆ. ಅಂದು, 1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಅಧಿವೇಶನದಲ್ಲಿ ಭಾಗಿಯಾಗಲು, ಗಾಂಧೀಜಿಯವರನ್ನು...

ರೂಪಾಯಿ ನೋಟುಗಳಲ್ಲಿ ಗಾಂಧೀಜಿ ಚಿತ್ರ ಮೊದಲ ಆಯ್ಕೆಯಾಗಿರಲಿಲ್ಲ; ಮತ್ಯಾರು?

ಇತರೆ ದೇಶಗಳ ಕರೆನ್ಸಿಗಳಂತೆ ಭಾರತದ ರೂಪಾಯಿ - ನೋಟು, ನಾಣ್ಯಗಳು ಕೂಡಾ ನಮ್ಮ ದೇಶದ ಇತಿಹಾಸ, ಸಂಸ್ಕೃತಿ ಮತ್ತು ಐತಿಹಾಸಿಕ ಘಟನೆಗಳನ್ನು ಮೆಲುಕು ಹಾಕುತ್ತದೆ. ನಾವೀಗ ಬಳಸುವ ನೋಟುಗಳ ಬಣ್ಣ ಬದಲಾದರೂ ಕೂಡಾ...

ಜನಪ್ರಿಯ

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Tag: ಗಾಂಧೀಜಿ

Download Eedina App Android / iOS

X