ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಾಲಮಾನ | ದೇಹವೇ ನೈತಿಕ ಹೋರಾಟದ ತಾಣವಾದಾಗ…

ಉಪವಾಸ ಸತ್ಯಾಗ್ರಹ ಬಲಪ್ರಯೋಗದ ಬದಲು ಸ್ವಯಂಪ್ರೇರಿತ ವೇದನೆ/ಯಾತನೆಯನ್ನು ಅವಲಂಬಿಸುತ್ತದೆ. ಅದು ಮಣಿಸುವುದಕ್ಕಿಂತಲೂ ಪ್ರಜ್ಞಾಪೂರ್ವಕವಾಗಿ ಸ್ಪಂದಿಸುವಂತೆ ಮಾಡಬೇಕೆಂಬ ಆಶಯವನ್ನು ಹೊಂದಿರುತ್ತದೆ. ಅದರ ಯಶಸ್ಸು ನಿರಶನದ ಅವಧಿಯ ಮೇಲೆ ನಿಶ್ಚಯವಾಗುವುದಿಲ್ಲ. ಅದು ಉಪವಾಸ ಸತ್ಯಾಗ್ರಹ ಮಾಡುವವರ...

‘ಅನಾಇಲೇಷನ್ ಆಫ್ ಕ್ಯಾಸ್ಟ್’- ಜಾತಿ ಮೂಲಗಳ ಶೋಧಿಸುತ್ತಾ…

ಕೃತಿ: Annihilation of Caste (ಜಾತಿ ನಿರ್ಮೂಲನೆ)ಮೊದಲ ಪ್ರಕಟಣೆ: 1936 (ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರೇ ಸ್ವಂತ ಖರ್ಚಿನಲ್ಲಿ ಪ್ರಕಟಿಸಿದ್ದ ಕೃತಿ)ಮಹಾರಾಷ್ಟ್ರ ಸರ್ಕಾರದ ಪ್ರಕಟಣೆ: 1979ಇಂಗ್ಲಿಷ್ ಸಂಪುಟ- 1ಕನ್ನಡ ಸಂಪುಟ- 1Navayana...

‘ಕಾಂಗ್ರೆಸ್ ಮತ್ತು ಗಾಂಧಿ ಅಸ್ಪೃಶ್ಯರಿಗಾಗಿ ಮಾಡಿರುವುದೇನು?’

ಕೃತಿ: What Congress And Gandhi Have Done To Untouchables (ಕಾಂಗ್ರೆಸ್ ಮತ್ತು ಗಾಂಧಿ ಅಸ್ಪೃಶ್ಯರಿಗಾಗಿ ಮಾಡಿರುವುದೇನು?)ಮೊದಲ ಮುದ್ರಣ: 1945, Thacker & Co. Ltdಮಹಾರಾಷ್ಟ್ರ ಸರ್ಕಾರದ ಪ್ರಕಟಣೆ: ಜನವರಿ, 1991ಇಂಗ್ಲಿಷ್...

ಸ್ವಾತಂತ್ರ್ಯ ಹೋರಾಟದಲ್ಲಿ ಅಂಬೇಡ್ಕರ್‌ ಪಾತ್ರ: ರಾಜಕೀಯ ಸ್ವಾತಂತ್ರ್ಯದಿಂದ ಸಾಮಾಜಿಕ ವಿಮೋಚನೆಯವರೆಗೆ…

ಅಂಬೇಡ್ಕರ್‌ ಅವರಿಗೆ 1947ರ ಆಗಸ್ಟ್ 15 ಅಂತಿಮ ಗುರಿಯಾಗಿರಲಿಲ್ಲ. ಅದು ಹೊಸ ಪ್ರಯಾಣದ ಆರಂಭವಾಗಿತ್ತು. ರಾಜಕೀಯ ಸ್ವಾತಂತ್ರ್ಯವನ್ನು ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವಾಗಿ ಪರಿವರ್ತಿಸುವುದೇ ಅವರ ದೃಷ್ಟಿಯಲ್ಲಿ ಸ್ವಾತಂತ್ರ್ಯದ ಪೂರ್ಣತೆಯಾಗಿತ್ತು. ಆ ಕಾರಣಕ್ಕಾಗಿಯೇ...

ಜನಪ್ರಿಯ

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

Tag: ಗಾಂಧೀಜಿ