ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಖಂಡಿಸಿದ ಇಸ್ರೇಲ್ ಸಂಸದ ಅಯ್ಮಾನ್ ಒಡೆಹ್ ಅವರನ್ನು ಬಲವಂತವಾಗಿ ಸಂಸತ್ತಿನ ವೇದಿಕೆಯಿಂದ ಹೊರಹಾಕಿದ ಘಟನೆ ವರದಿಯಾಗಿದೆ.
`ಸುಮಾರು ಒಂದೂವರೆ ವರ್ಷದ ಬಳಿಕ ನೀವು 19,ಸಾವಿರ ಮಕ್ಕಳನ್ನು, 53 ಸಾವಿರ...
ಎಐಯುಟಿಯುಸಿ ಜಿಲ್ಲಾ ಸಮಿತಿಯಿಂದ ಮೈಸೂರು ನಗರದ ಗಾಂಧಿ ವೃತ್ತದಲ್ಲಿ ಗಾಜಾ ಉಳಿಯಲಿ, ಇಸ್ರೇಲ್ ದಾಳಿ ನಿಲ್ಲಲಿ ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಸಾಮ್ರಾಜ್ಯ ಶಾಹಿ ಅಮೇರಿಕದ ನೆರವಿನೊಂದಿಗೆ ಜಿಯೋನಿಸ್ಟ್ ಇಸ್ರೇಲ್, ಗಾಜಾದ ಅಸ್ತಿತ್ವವನ್ನೇ ನಾಶ...
ಗಾಜಾ ಪಟ್ಟಿಯ ಎರಡು ಪ್ರಮುಖ ಆಸ್ಪತ್ರೆಗಳ ಹೊರಗಡೆಯಿದ್ದ ಟೆಂಟ್‍ಗಳ ಮೇಲೆ ಭಾನುವಾರ ತಡರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಸ್ಥಳೀಯ ವರದಿಗಾರನ ಸಹಿತ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು 6 ವರದಿಗಾರರ ಸಹಿತ 9...
ಕೇಂದ್ರೀಯ ಗಾಜಾ ಮೇಲೆ ಮಂಗಳವಾರ ನಸುಕಿನಲ್ಲಿ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ದಾಳಿಯ ಮೂಲಕ ಇಸ್ರೇಲ್ ಕದನ ವಿರಾಮವನ್ನು ಉಲ್ಲಂಘಿಸಿದೆ.
ಸಿರಿಯಾ ಮತ್ತು ಲೆಬನಾನ್ ಮೇಲೆ ಕೂಡಾ...
ಗಾಜಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುವುದಾಗಿ ಇಸ್ರೇಲ್ ಪ್ರಕಟಿಸಿದೆ. ಇದರ ಸಮಗ್ರ ಪರಿಣಾಮ ತಕ್ಷಣಕ್ಕೆ ಸ್ಪಷ್ಟವಾಗುತ್ತಿಲ್ಲವಾದರೂ ಈ ಭಾಗದ ಕುಡಿಯುವ ನೀರು ಶುದ್ಧೀಕರಣ ಘಟಕಗಳು ವಿದ್ಯುತ್ ಪಡೆಯುತ್ತಿವೆ.
ಸುಮಾರು 20 ಲಕ್ಷ ಜನರಿರುವ ಈ...