ಪೋಪ್ ಲಿಯೊ ಅವರು ತನ್ನ ಕ್ರಿಸ್ಮಸ್ ಸಂದೇಶದಲ್ಲಿ ಪ್ಯಾಲೆಸ್ತೀನಿಗಳು ಮೈಕೊರೆಯುವ ಚಳಿಯಲ್ಲಿ ಜರ್ಜರಿತ ಡೇರೆಗಳಲ್ಲಿ ವಾಸವಾಗಿರುವ ಗಾಜಾದಲ್ಲಿನ ಪರಿಸ್ಥಿತಿಯನ್ನು ಖಂಡಿಸಿದ್ದಾರೆ.
ಮೊದಲ ಅಮೆರಿಕನ್ ಪೋಪ್ ಆಗಿರುವ ಲಿಯೊ,‘ಯೇಸುಕ್ರಿಸ್ತನು ಗೋದಲಿಯಲ್ಲಿ ಜನಿಸಿದ್ದ ಕಥೆಯು ದೇವರು ಜಗತ್ತಿನ...
ಮಕ್ಕಳಿಗೆ ಲಸಿಕೆ ಹಾಕಲು ಅಗತ್ಯವಿರುವ ಸಿರಿಂಜ್ಗಳು, ನವಜಾತ ಶಿಶುಗಳಿಗೆ ಹಾಲು ಕುಡಿಸಲು ಬಳಸುವ ಬಾಟಲಿಗಳು ಸೇರಿದಂತೆ ಅಗತ್ಯದ ವಸ್ತುಗಳು ಗಾಝಾಕ್ಕೆ ಪ್ರವೇಶಿಸುವುದನ್ನು ಇಸ್ರೇಲ್ ತಡೆಯುತ್ತಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ(ಯುನಿಸೆಫ್) ಕಳವಳ ವ್ಯಕ್ತಪಡಿಸಿದೆ.
ಯುದ್ಧದಿಂದ...
ಅಮೆರಿಕದ ಮಧ್ಯಸ್ಥಿಕೆಯಿಂದ ಜಾರಿಯಲ್ಲಿದ್ದ ಕದನ ವಿರಾಮದ ನಡುವೆಯೂ ಮಂಗಳವಾರ ಇಸ್ರೇಲ್ ಗಾಜಾದಲ್ಲಿ ವಾಯುದಾಳಿ ನಡೆಸಿದೆ ಎಂದು ಗಾಜಾದ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ. ಈ ದಾಳಿಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ.
ಹಮಾಸ್ನಿಂದ ಇಸ್ರೇಲ್...
ಕಳೆದ ಎರಡು ವರ್ಷಗಳಿಂದ ಗಾಜಾ ಮೇಲೆ ಇಸ್ರೇಲ್ ನಿರಂತರ ಕ್ರೌರ್ಯ ಎಸಗುತ್ತಿದೆ. ಇದೀಗ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಿಸಲಾಗಿದೆ ಎಂದು ಟ್ರಂಪ್ ಬಹಿರಂಗವಾಗಿ ಹೇಳಿದ್ದರು. ಆದರೆ, ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ಗುರುತಿಸಲಾಗದ...
ಇಸ್ರೇಲ್ ಹಾಗೂ ಹಮಾಸ್ ನಡುವಿನ ತಾತ್ಕಾಲಿಕ ಯುದ್ಧ ವಿರಾಮದ ಕೆಲವೇ ದಿನಗಳ ಬಳಿಕ, ಪ್ಯಾಲೆಸ್ತೀನಿ ಪತ್ರಕರ್ತ 'ಸಲೇಹ್ ಅಲ್ಜಫರಾವಿ (28)' ಅವರನ್ನು ಗಾಜಾ ನಗರದ ಸಾಬ್ರಾ ಪ್ರದೇಶದಲ್ಲಿ ನಡೆದ ಸಶಸ್ತ್ರ ಘರ್ಷಣೆಯಲ್ಲಿ ಗುಂಡಿಕ್ಕಿ...