ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಮಾರಿ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ಸೇರಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.
ದ್ವಾರಪಲ್ಲಿ ಗ್ರಾಮದ ಸರ್ವೆ ನಂ:13ರಲ್ಲಿ ನಾರಾಯಣಮ್ಮ ಅವರ...
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು...
ಜಮೀನಿನಲ್ಲಿ ಬಾಳೆಗೊನೆ ತರಲು ಹೋಗಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ.
ಜೀಗೇರಿ ಗ್ರಾಮದ ಉದಯಕುಮಾರ್ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಯಿಂದ...
ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಕುಕ್ಕರ್ ಸ್ಫೋಟವಾಗಿದ್ದು, ಅಡುಗೆ ಮಾಡುತ್ತಿದ್ದ ಲೋಕಮ್ಮ ಎಂಬುವವರಿಗೆ ಬಿಸಿ ನೀರು ಸಿಡಿದು ಗಾಯಗೊಂಡಿದ್ದಾರೆ. ಅವರನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಬಳ್ಳಾರಿ...