ತುರುವೇಕೆರೆ ತಾಲೂಕಿನ ದೊಂಬರನಹಳ್ಳಿಯ ಗ್ರಾಮದೇವತೆ ಮುತ್ತಿನಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿ ಬಲಿ ಹಾಗೂ ಗಾವು ಸಿಗಿತ ಮಾಡದಂತೆ ಸಾರ್ವಜನಿಕರು ಮಾಡಿಕೊಂಡ ಮನವಿಯ ಮೇರೆಗೆ ಗ್ರಾಮದಲ್ಲಿ ಪೋಲಿಸರ ಸರ್ಪಗಾವಲು ಹಾಕಲಾಗಿದೆ ಎಂದು ತಹಸೀಲ್ದಾರ್...
ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದಲ್ಲಿ ಏ.22 ರಿಂದ 24 ರವರೆಗೆ ಗ್ರಾಮದೇವತೆಯಾದ ಮುತ್ತಿನಮ್ಮ ಜಾತ್ರಾ ಮಹೋತ್ಸವದಲ್ಲಿ ನಡೆಯುವ ಪ್ರಾಣಿ ಬಲಿ ಹಾಗೂ ಗಾವು ಸಿಗಿತ ಕೃತ್ಯವನ್ನು ತಡೆಯುವಂತೆ ತುರುವೇಕೆರೆ ತಹಶೀಲ್ದಾರ್...