ಭದ್ರಾವತಿ | ಅಪಘಾತ ಸಂತ್ರಸ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಟ ಶಿವರಾಜ್‌ಕುಮಾರ್ ದಂಪತಿ

ಕಳೆದ ಎರಡು ವಾರಗಳ ಹಿಂದೆ ಹಾವೇರಿಯಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದು 13 ಜನರು ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ...

ಶಿವಮೊಗ್ಗ | ಬಂಗಾರಪ್ಪ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ: ಶಾಸಕ ಬೇಳೂರು ಗೋಪಾಲಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ. ಅದೇ, ಕಾರಣಕ್ಕೆ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ...

ಶಿವಮೊಗ್ಗ ಲೋಕಸಭಾ ಕ್ಷೇತ್ರ ಪರಿಚಯ| ಮಾಜಿ ಸಿಎಂ ಕುಟುಂಬಗಳ ನಡುವೆ ಜಿದ್ದಾಜಿದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್‌ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ...

ಜನಪ್ರಿಯ

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...

Tag: ಗೀತಾ ಶಿವರಾಜ್ ಕುಮಾರ್‌