ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್ ಅವರ ಗುರುಗ್ರಾಮದಲ್ಲಿರುವ ನಿವಾಸದ ಹೊರಗೆ ಅಪರಿಚಿತರು ಭಾನುವಾರ ಮುಂಜಾನೆ ಗುಂಡು ಹಾರಿಸಿದ್ದಾರೆ. ಗುಂಡುಗಳು ಮನೆಯ ಹೊರಗೆ ಭೂಮಿಗೆ ಮತ್ತು ಮೊದಲ...
ನ್ಯೂಯಾರ್ಕ್ ನಗರದ ಕಚೇರಿ ಗೋಪುರದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ಕರ್ತವ್ಯ ನಿರತ ನ್ಯೂಯಾರ್ಕ್ ನಗರದ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಹತ್ಯೆಗೀಡಾದ ಅಧಿಕಾರಿ 36 ವರ್ಷದ...
ಬಿಹಾರದ ಪಟನಾದಲ್ಲಿ ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಒಂದು ವಾರದ ನಂತರ ಮತ್ತೊಂದು ಕೊಲೆ ನಡೆದಿದೆ. ಪಟನಾದಲ್ಲಿ ಬಿಜೆಪಿ ನಾಯಕನ ಹತ್ಯೆಯಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು...
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಸೋಮವಾರ 60 ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಜನರ ಮೇಲೆ ಅಪರಿಚಿತ...
ಮಂಗಳವಾರ ಆಸ್ಟ್ರಿಯನ್ ನಗರದ ಗ್ರಾಜ್‌ನಲ್ಲಿರುವ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಸುದ್ದಿ ವಾಹಿನಿ ಒಆರ್‌ಎಫ್ ಸೇರಿದಂತೆ ಆಸ್ಟ್ರಿಯನ್ ರಾಜ್ಯ ಮಾಧ್ಯಮಗಳು,...