ಬೆಳಗಾವಿಯ ಮಹಾಂತೇಶ ನಗರದಲ್ಲಿ ಕೆಎಂಎಫ್ ಡೈರಿಯ ಬಳಿ ಗುಂಡಿನ ದಾಳಿ ನಡೆದಿದ್ದು, ಯುವಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಕೆಎಂಎಫ್ ಡೈರಿ ಬಳಿ ಟಿಳಕವಾಡಿಯ ದ್ವಾರಕಾನಗರ ಐದನೇ ಕ್ರಾಸ್‌ನ ನಿವಾಸಿ ಪ್ರಣೀತ್ ಕುಮಾರ್...
ಪಾರ್ಟಿ ಮಾಡುತ್ತಿರುವಾಗ ಸ್ನೇಹಿತರ ನಡುವೆ ಉಂಟಾದ ಗಲಾಟೆಯಲ್ಲಿ ಗುಂಡಿನ ದಾಳಿ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದಿದೆ.
ಶ್ರೀಕಾಂತ್ (28) ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದ್ದು, ಆತನ...
ರಷ್ಯಾದ ದಕ್ಷಿಣ ರಾಜ್ಯವಾದ ಡಾಗೆಸ್ತಾನ್‌ನಲ್ಲಿ ಭಾನುವಾರ ಶಸ್ತ್ರಸಜ್ಜಿತ ಉಗ್ರಗಾಮಿಗಳ ದಾಳಿಯಿಂದಾಗಿ 15ಕ್ಕೂ ಹೆಚ್ಚು ಪೊಲೀಸರು ಮತ್ತು ಪಾದ್ರಿ ಸೇರಿದಂತೆ ಹಲವಾರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೋಮವಾರ ಮುಂಜಾನೆ ಡಾಗೆಸ್ತಾನ್‌ನ ಗವರ್ನರ್ ಸೆರ್ಗೆಯ್ ಮೆಲಿಕೋವ್...
ಅಮೆರಿಕದ ಅರ್ಕಾನ್ಸಾಸ್‌ನಲ್ಲಿರುವ ಕಿರಾಣಿ ಅಂಗಡಿಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಅವರಲ್ಲಿ, ಓರ್ವ ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ.
ಆಂಧ್ರದ ಬಾಪಟ್ಲಾ ಜಿಲ್ಲೆಯ ದಾಸರಿ ಗೋಪಿಕೃಷ್ಣ ಅವರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು 8...
ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಮಂಗಳವಾರ ತಡರಾತ್ರಿ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಓರ್ವ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು...