ಜೋರ್ಡಾನ್ನಿಂದ ಇಸ್ರೇಲ್ಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಭಾರತೀಯ ವ್ಯಕ್ತಿ ಗುಂಡೇಟಿಗೆ ಬಲಿಯಾಗಿದ್ದಾನೆ. ಭಾರತೀಯ ವ್ಯಕ್ತಿಯು ಇಸ್ರೇಲ್ಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ್ದು ಈ ವೇಳೆ ಜೋರ್ಡಾನ್ ಯೋಧರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.
ಮೃತ...
ರವಿ ಅಲಿಯಾಸ್ ಗುಂಡ ಎಂಬ ರೌಡಿಶೀಟರ್ ಮೇಲೆ ಭದ್ರಾವತಿಯ ಹೊಸಮನೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಪ್ರಕರಣವೊಂದರಲ್ಲಿ ರವಿಯನ್ನು ಬಂಧಿಸಲು ಮುಂದಾದಾಗ ಆರೋಪಿಯೇ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಹೊಸಮನೆ...
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನೋಡಖಲಿಯಲ್ಲಿ ಹಾಡಹಗಲೇ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನಿಗೆ ಗುಂಡು ಹಾರಿಸಲಾಗಿದೆ. ಸದ್ಯ ಟಿಎಂಸಿ ನಾಯಕನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡ ಟಿಎಂಸಿ...
ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಹಾಗೂ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಕಾಲಿಗೆ ಮಧುಗಿರಿ ಪೊಲೀಸರು ಗುಂಡು ಹಾರಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜಿಹಳ್ಳಿ ಬಳಿ...
ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ.
ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....