ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ ಅರಣ್ಯದಲ್ಲಿ ಹೆಣ್ಣಾನೆಯ ಕಳೇಬರ ಪತ್ತೆಯಾಗಿದೆ. ಆನೆಯು ವಯೋಸಹಜ ಕಾರಣಗಳಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಪಶುವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.
ಮದ್ದೂರು ಶಾಖೆಯ ಬೇರಂಬಾಡಿ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ 27 ವರ್ಷದ ವ್ಯಕ್ತಿಯೊಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ...
ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...
ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಜಾನುವಾರುಗಳು ಹಾಗೂ ಅಂತರ್ಜಲದ ಹಿತದೃಷ್ಟಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಕೆರೆಗಳಿಗೆ ತಕ್ಷಣ ನೀರು ತುಂಬಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಬುಧವಾರ...
ಬೌದ್ಧ ಧಮ್ಮವು ವಿಶ್ವಮಾನ್ಯ ಧರ್ಮವಾಗಿದ್ದು, ವೈಜ್ಞಾನಿಕ ತಳಹದಿಯ ಮೇಲೆ ಸ್ಥಾಪಿತವಾಗಿದೆ ಎಂದು ಶಾಸಕ ಹಾಗೂ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ಆಚರಣಾ ಸಮಿತಿ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಗುರುಭವನದಲ್ಲಿ ನಡೆದ...