ಪ.ಬಂಗಾಳದ ಗುಂಪು ಹತ್ಯೆಯ ಕೇಸಿನಲ್ಲಿ 13 ಮಂದಿ ಅಲ್ಪಸಂಖ್ಯಾತರಿಗೆ ಜೀವಾವಧಿ ಶಿಕ್ಷೆ

ಈ ವರ್ಷದ ಏಪ್ರಿಲ್ ನಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ತಂದೆ ಮಗನ ಹತ್ಯೆಯ ವಿಚಾರವಾಗಿ ಮುರ್ಷಿದಾಬಾದ್ ಜಿಲ್ಲೆಯ ನ್ಯಾಯಾಲಯವು ಇದೇ ಸೋಮವಾರ(22/12/2025) ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನರಿಗೆ ಜೀವಾವಧಿ ಶಿಕ್ಷೆ ಮತ್ತು ಒಟ್ಟು...

ಕುಡುಪು ಘಟನೆ | ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು: ಸಂತ್ರಸ್ತ ಅಶ್ರಫ್ ಸಹೋದರ ಜಬ್ಬಾರ್

ಮಂಗಳೂರು ನಗರದ ಕುಡುಪು ಎಂಬಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ...

ಮಂಗಳೂರು ಗುಂಪು ಹತ್ಯೆ | ಸತ್ಯಶೋಧನಾ ವರದಿ ಬಿಡುಗಡೆ; 2 ತಿಂಗಳಾದರೂ ಸರ್ಕಾರಿ ವಕೀಲರನ್ನೇ ನೇಮಿಸದ ರಾಜ್ಯ ಸರ್ಕಾರ!

ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ...

ದ.ಕ.ಜಿಲ್ಲೆಯ ಎಲ್ಲ ‘ಟಾರ್ಗೆಟೆಡ್ ಮರ್ಡರ್‌’ಗಳ ಬಗ್ಗೆ ಎಸ್‌ಐಟಿ ರಚಿಸಿದರೆ ವಾಸ್ತವ ಬಯಲು: ರಮಾನಾಥ ರೈ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಕೇರಳದ ಮುಸ್ಲಿಂ ಯುವಕನನ್ನು ಸುಮಾರು ಐವತ್ತರಷ್ಟಿದ್ದ ಕೋಮುವಾದಿ ಗುಂಪು ಹೊಡೆದು ಹತ್ಯೆಗೈದಿದ್ದ ಘಟನೆಗೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ...

ಈ ದಿನ ಸಂಪಾದಕೀಯ | ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್; ಇಲ್ಲಿ ಸರ್ಕಾರ ಜೀವಂತವಿದೆಯೇ?

ಹಾಡಹಗಲೇ ಮಾಬ್ ಲಿಂಚಿಂಗ್- ಗುಂಪು ಹತ್ಯೆ ನಡೆದಾಗಲೂ ಕ್ರಮ ಕೈಗೊಳ್ಳುವುದಿರಲಿ, ಪ್ರತಿಕ್ರಿಯಿಸುವುದಕ್ಕೂ ಎರಡು ಮೂರು ದಿನ ತೆಗೆದುಕೊಂಡರೆ, ಇಲ್ಲೊಂದು ಸರ್ಕಾರವಿದೆಯೇ, ಆ ಸರ್ಕಾರ ಜೀವಂತವಿದೆಯೇ ಎಂದು ರಾಜ್ಯದ ಜನತೆ ಪ್ರಶ್ನಿಸಬೇಕಾಗಿದೆ. ʼಮಂಗಳೂರಿನ ಹೊರವಲಯದ ಕುಡುಪು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಗುಂಪು ಹತ್ಯೆ