ಗುಜರಾತ್‌ನ ಜುನಾಗಡ್ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಇತ್ತೀಚೆಗಷ್ಟೇ ಸುದ್ದಿಯಾಗಿತ್ತು. ಇದೀಗ ಅದೇ ಗುಜರಾತ್‌ನ ಗ್ರಾಮವೊಂದರಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡು ಬಂದಿದೆ....
ಭಾರತದಂತಹ ಬಹು ಸಂಸ್ಕೃತಿಯ ದೇಶಕ್ಕೆ ʼಜಾತಿʼ ಒಂದು ಪಿಡುಗು ಎನ್ನುವುದನ್ನು ಮತ್ತೆ ಮತ್ತೆ ಹೇಳುವ ಅಗತ್ಯವೇ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಈ ಜಾತಿ ಆಧಾರಿತ ಹಿಂಸಾಚಾರಗಳಿಂದ ಭಾರತೀಯ ಸಮಾಜ...
ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು, ಹಗರಣ ನಡೆಸಿರುವ ಪ್ರಕರಣವೊಂದು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಜಿಲ್ಲೆಯ ಅಂಕಲೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 1,906 ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ದಾಖಲೆ...
ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಬಾವ್ಲಾ ತಾಲೂಕಿನಲ್ಲಿ ನಡೆದಿದೆ.
ಮೃತರನ್ನು ಬಾಗೋದರಾ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ರಿಕ್ಷಾ ಚಾಲಕ ವಿಪುಲ್ ಕಾಂಜಿ...
ಗುಜರಾತ್‌ನಲ್ಲಿ ಹರಿಯುವ ನರ್ಮದಾ ನದಿಯ ಮೇಲೆ 9 ಅಪಾಯಕಾರಿ ಸೇತುವೆಗಳಿದ್ದು, ಅವುಗಳಲ್ಲಿ 5 ಗಂಭೀರ ಪರಿಸ್ಥಿತಿಯಲ್ಲಿವೆ. ಆ 5 ಸೇತುವೆಗಳನ್ನು ಬಳಕೆಯಿಂದ ನಿರ್ಬಂಧಿಸಲಾಗಿದೆ. ಉಳಿದ 4 ಸೇತುವೆಗಳಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ...