ಐಪಿಎಲ್ | ಗುಜರಾತ್ ವಿರುದ್ಧ ಚೆನ್ನೈಗೆ ಸೋಲು: ಕೊನೆಗೊಳ್ಳದ ಆರ್‌ಸಿಬಿ ಪ್ಲೇ-ಆಫ್ ಕನಸು!

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ 59ನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 232 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ಚೆನ್ನೈ ಸೂಪರ್ ಕಿಂಗ್ಸ್, 35...

ಐಪಿಎಲ್ 2024 | ಕೊಹ್ಲಿ ದಾಖಲೆ ಮುರಿದ ಗಿಲ್; ಬಟ್ಲರ್ ಹಿಂದಿಕ್ಕಿದ ಸ್ಯಾಮ್ಸನ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಟೂರ್ನಿಯ ನಿನ್ನೆ(ಏ.10) ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್ ತಂಡದ ನಾಯಕ ಶುಭಮನ್‌ ಗಿಲ್‌ ಆರ್‌ಸಿಬಿಯ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಶುಭಮನ್‌ ಗಿಲ್‌ ಅರ್ಧಶತಕ...

ಐಪಿಎಲ್ 2023 | ಟಾಸ್‌ ಗೆದ್ದ ಹಾರ್ದಿಕ್ ಪಾಂಡ್ಯ; ಎರಡೂ ತಂಡಗಳಲ್ಲೂ ಬದಲಾವಣೆ  

ಐಪಿಎಲ್ 16ನೇ ಆವೃತ್ತಿಯ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಗುಜರಾತ್ ಟೈಟಾನ್ಸ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಗುಜರಾತ್‌ ಮೊದಲ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದರೆ, ಡೆಲ್ಲಿ ಜಯದ ನಿರೀಕ್ಷೆಯಲ್ಲಿದೆ. ಗುಜರಾತ್...

ನಾಳೆಯಿಂದ ಐಪಿಎಲ್‌ ಹಬ್ಬ; 12 ಮೈದಾನ, 74 ಪಂದ್ಯ, 18 ಡಬಲ್‌ಹೆಡರ್‌

ಐಪಿಎಲ್‌ ಚುಟುಕು ಕ್ರಿಕೆಟ್‌ ಟೂರ್ನಿಯ ʻಸುಲ್ತಾನ್‌ʼ ಇಂಡಿಯನ್‌ ಪ್ರೀಮಿಯರ್‌ ಲೀಗ್‌, ಐಪಿಎಲ್‌ ಪಂದ್ಯಾವಳಿ ನಾಳೆ ಅಹ್ಮದಾಬಾದ್‌ನಲ್ಲಿ ಅದ್ಧೂರಿ ಚಾಲನೆ ದೊರೆಯಲಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್ ತಂಡವು ತವರು ಮೈದಾನದಲ್ಲಿ ನಡೆಯುವ...

ಜನಪ್ರಿಯ

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ...

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

Tag: ‌ಗುಜರಾತ್‌ ಟೈಟನ್ಸ್