ಐಪಿಎಲ್ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಶನಿವಾರ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಟೂರ್ನಿಯ 39ನೇ ಪಂದ್ಯದಲ್ಲಿ ಗುಜರಾತ್, ಆತಿಥೇಯ ಕೆಕೆಆರ್ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ...
ಐಪಿಎಲ್ 16ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಗೆಲುವಿನ ಓಟ ಮುಂದುವರಿದಿದೆ.
ಹೈದರಾಬಾದ್‌ನಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ರಾಯಲ್ಸ್, ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವನ್ನು ಅವರದ್ದೇ ತವರು ಮೈದಾನದಲ್ಲಿ 3 ವಿಕೆಟ್ ಅಂತರದಲ್ಲಿ...
ಅಕ್ಟೋಬರ್ 12, 1997ರಂದು ಉತ್ತರ ಪ್ರದೇಶದ ಅಲಿಗಢದಲ್ಲಿ ಅತ್ಯಂತ ಬಡ ಕುಟುಂಬದಲ್ಲಿ ಜನಿಸಿದ್ದ ರಿಂಕು ಸಿಂಗ್ ಅವರ ತಂದೆ ಎಲ್‌ಪಿಜಿ ಸಿಲಿಂಡರ್ ವಿತರಿಸುವ ಕೆಲಸ ಮಾಡುತ್ತಿದ್ದರೆ, ಸಹೋದರ ಆಟೋ ರಿಕ್ಷಾ ಚಲಾಯಿಸುತ್ತಿದ್ದ.
ಐಪಿಎಲ್‌ನ ಇತಿಹಾಸದಲ್ಲೇ...
ಐಪಿಎಲ್ 16ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಬೌಲರ್‌ಗಳಾದ ರಶೀದ್ ಖಾನ್, ಮೊಹಮ್ಮದ್ ಶಮಿ ಹಾಗೂ ಅಲ್ಜಾರಿ ಜೆಸೋಫ್ ದಾಳಿಗೆ ಸಿಲುಕಿದ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಪಡೆ 20 ಓವರ್‌ಗಳಲ್ಲಿ...