ಗುಜರಾತ್ | ʼಶುದ್ಧೀಕರಣʼ ಹೆಸರಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅತ್ಯಾಚಾರ; 9 ಮಂದಿ ವಶಕ್ಕೆ

ಶುದ್ಧೀಕರಣ ವಿಧಿ (Purification Ritual) ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಮನಬಂದಂತೆ ಥಳಿಸಿ, ಅತ್ಯಾಚಾರ ಎಸಗಿರುವ ಅತ್ಯಂತ ಅಮಾನವೀಯ ಘಟನೆ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ವರದಿಯಾಗಿದೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...

ನಿರ್ಮಾಣ ಹಂತದಲ್ಲೇ ಕುಸಿದು ಬಿದ್ದ ಇನ್ನೊಂದು ಮೇಲ್ಸೇತುವೆ; ʼಇದು ಗುಜರಾತ್‌ ಮಾಡೆಲ್‌ʼ ಎಂದ ನೆಟ್ಟಿಗರು!

ಗುಜರಾತ್‌ನ ಆನಂದ್ ಜಿಲ್ಲೆಯ ಆದಾಸ್ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಮೇಲ್ಸೇತುವೆಯ (ROB) ಒಂದು ಭಾಗ ಹಠಾತ್ತನೆ ಕುಸಿದು ಬಿದ್ದಿದೆ. ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿಗಳು...

ʼಗುಜರಾತ್ ಮಾಡೆಲ್‌ʼ : ಸುಳ್ಳಿನ ಸೌಧ ಕುಸಿಯುತ್ತಿದೆ, ಬಿಜೆಪಿ ಬೆತ್ತಲಾಗುತ್ತಿದೆ!

ಗುಜರಾತ್ ಮಾಡೆಲ್ ಅನ್ನು ಬಿಜೆಪಿ ಮರೆತಿದೆ. ನರೇಂದ್ರ ಮೋದಿಯವರೂ ಮರೆತಿದ್ದಾರೆ. ಮಾಧ್ಯಮಗಳೂ ಮರೆತಿವೆ. ಸೋಶಿಯಲ್ ಮೀಡಿಯಾಕ್ಕೆ ನೆನಪೇ ಇಲ್ಲ. ಆದರೆ ಸುಳ್ಳಿನ ಮೇಲೆ ಕಟ್ಟಲಾದ ಗೋಪುರಕ್ಕೆ ದೀರ್ಘಾಯುಷ್ಯ ಇರಲು ಸಾಧ್ಯವೇ? 2014ರಂದು ಅಧಿಕಾರಕ್ಕೆ ಬಂದ...

ಗುಜರಾತ್‌ ಮಾಡೆಲ್‌ ಎಂಬ ಟ್ರ್ಯಾಪ್‌ಗೆ ಬಿದ್ದಿದ್ದೇವೆ; ʼಕರ್ನಾಟಕ ಮಾದರಿʼ ಪ್ರಚಾರದ ಅಗತ್ಯವಿದೆ- ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್‌

"ನಾವು ಗುಜರಾತ್‌ ಮಾಡೆಲ್‌ ಎಂಬ ಟ್ರ್ಯಾಪ್‌ಗೆ ಬಿದ್ದಿದ್ದೇವೆ. ಮಾಧ್ಯಮಗಳು ʼಗುಜರಾತ್‌ ಮಾಡೆಲ್‌ʼಎಂದು ಹೇಳಿ ಹೇಳಿ ಜನರ ತಲೆಗೆ ತುಂಬಿವೆ. ಆದರೆ, ಗುಜರಾತ್‌ ಮಾಡೆಲ್‌ಗೂ ಮತ್ತು ಕರ್ನಾಟಕ ಮಾಡೆಲ್‌ಗೂ ಬಹಳ ವ್ಯತ್ಯಾಸವಿದೆ. 'ಕರ್ನಾಟಕ ಮಾದರಿ'...

ಜನಪ್ರಿಯ

ಬೀದರ್‌ | ಸಮತೆಯ ಪಾಲನೆಗಾಗಿ ವಚನ ಕ್ರಾಂತಿ ನಡೆಸಿದ ಶರಣರು: ಹಂಸಲೇಖ

ಕಾರ್ಮಿಕರು, ಕೃಷಿಕರು ಮತ್ತು ಶ್ರಮಿಕರು ಸಮಾಜದ ಜೀವಾಳ. ಇವರ ಶ್ರಮದಿಂದಲೇ ಬದುಕು...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾರ್ಯಕ್ಕೆ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಮೆಚ್ಚುಗೆ

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರು ಇಂದು ಉಡುಪಿ...

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...

ಬೆಳಗಾವಿ | ಕಬ್ಬು ಬೆಳೆಗಾರರ ​​ಬೇಡಿಕೆ ಈಡೇರದಿದ್ದರೆ ಅ.27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಅ.26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ...

Tag: ಗುಜರಾತ್‌ ಮಾಡೆಲ್‌