ದೆಹಲಿಯಿಂದ ಲೇಹ್‌ಗೆ ಹಾರಿದ್ದ ಇಂಡಿಗೋ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಗೆ ವಾಪಸ್ ಬಂದಿದೆ. ವಿಮಾನವು ಗುರುವಾರ ಬೆಳಿಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ರಾಷ್ಟ್ರ ರಾಜಧಾನಿಗೆ...
ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ ಇಂಡಿಯಾ ಬೋಯಿಂಗ್ 787 ವಿಮಾನ(AI 171) ವಿಮಾನ ಗುರುವಾರ(ಜೂನ್ 12) ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ...
ಮಂಗಳೂರು ವಿಮಾನ ದುರಂತ, ಬೋಯಿಂಗ್ 747 ಏರ್‌ಇಂಡಿಯಾ ವಿಮಾನ ದುರಂತದಂತಹ ಭೀಕರ ಅಪಘಾತಗಳ ಪಟ್ಟಿಗೆ ಗುಜರಾತ್ ವಿಮಾನ ದುರಂತವೂ ಸೇರಿದೆ.
ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್ 787 ವಿಮಾನ(AI 171) ವಿಮಾನ...
ಗುಜರಾತ್ ವಿಮಾನ ದುರಂತದ ಬೆನ್ನಲ್ಲೇ ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ಜಾನ್ ಬರ್ನೆಟ್ ನಿಗೂಢ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ ಇಂಡಿಯಾದ...
ಅಹಮದಾಬಾದ್ ಹೊರವಲಯದಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು...