ಜುಲೈ 15ರವರೆಗೆ 19 ಮಾರ್ಗಗಳಿಗೆ ವಿಮಾನಗಳ ಹಾರಾಟವನ್ನು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಕಡಿತಗೊಳಿಸಿದೆ. 118 ವಾರದ ವಿಮಾನಗಳನ್ನು ತಾತ್ಕಾಲಿಕವಾಗಿ ಕಡಿಮೆ ಮಾಡುವುದಾಗಿ ಮತ್ತು ಮೂರು ಮಾರ್ಗಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಏರ್ ಇಂಡಿಯಾ...
ನಾಪತ್ತೆಯಾಗಿದ್ದ ಸಿನಿಮಾ ನಿರ್ಮಾಪಕ ಮಹೇಶ್ ಕಲಾವಾಡಿಯಾ ಯಾನೆ ಮಹೇಶ್ ಜಿರಾವಾಲಾ ಅವರು ಜೂನ್ 12ರಂದು ನಡೆದ ಗುಜರಾತ್ ವಿಮಾನ ದುರಂತರದಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ. ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಜೂನ್ 12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ...
ಗುಜರಾತ್ ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಕನಿಷ್ಠ 190 ಮಂದಿಯ ಗುರುತು ಪತ್ತೆಯಾಗಿದೆ. ಡಿಎನ್‌ಎ ಪರೀಕ್ಷೆಗಳ ಮೂಲಕ ಗುರುತಯ ಪತ್ತೆಹಚ್ಚಲಾಗಿದೆ. 32 ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 159 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು...
ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನಗಳಲ್ಲಿ ಯಾವುದೇ ಗಂಭೀರ ದೋಷಗಳು ಕಂಡುಬಂದಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಮಂಗಳವಾರ ತಿಳಿಸಿದೆ. ಗುಜರಾತ್ ವಿಮಾನ ದುರಂತದ ಬಳಿಕ ಬೋಯಿಂಗ್ 787 ದೋಷಗಳ ಬಗ್ಗೆ...
ಕಳೆದ ವಾರ ನಡೆದ ಗುಜರಾತ್ ವಿಮಾನ ದುರಂತದ ಬಳಿಕ ಸಿನಿಮಾ ನಿರ್ಮಾಪಕರೊಬ್ಬರು ನಾಪತ್ತೆಯಾಗಿದ್ದು, ಅವರ ಮೊಬೈಲ್ ಫೋನ್ ಅಪಘಾತ ಸ್ಥಳದಿಂದ ಕೇವಲ 700 ಮೀಟರ್ ದೂರದಲ್ಲಿರುವುದಾಗಿ ಪತ್ತೆಯಾಗಿದೆ. ವಿಮಾನ ಅಪಘಾತದಲ್ಲಿ ಮೃತಪಟ್ಟವರಲ್ಲಿ ಅವರೂ...