ಗುಜರಾತ್ ಸಂಪುಟದಲ್ಲಿ ಪಟೇಲರದ್ದೆ ಮೇಲುಗೈ; 2027ರ ಚುನಾವಣೆಗೂ ಮುನ್ನ ಬಿಜೆಪಿಯ ಜಾತಿ ಲೆಕ್ಕಾಚಾರ

1981ರಲ್ಲಿ ನಡೆದ ಮೀಸಲಾತಿ ವಿರೋಧಿ ಆಂದೋಲನವೂ ಹೆಚ್ಚಾಗಿ ಬಿಜೆಪಿ ಬೆಂಬಲಿತವಾಗಿತ್ತು. ಈ ಹೋರಾಟದಲ್ಲಿ ಪಟೇಲ ಸಮುದಾಯದ ಯುವಕರು ಮುಂಚೂಣಿಯಲ್ಲಿದ್ದರು. ಬಿಜೆಪಿ ಗುಜರಾತ್‌ನಲ್ಲಿ ಸರಿಯಾದ ನೆಲೆಯನ್ನು ಪಡೆಯಲು ಪ್ರಾರಂಭಿಸಿದ್ದು ಇದೇ ಸಮಯದಲ್ಲಿ. 2027ರ ಚುನಾವಣೆಗೆ ಎರಡು...

ಗುಜರಾತ್ ಸಂಪುಟ ಪುನಾರಚನೆ | ಕ್ರಿಕೆಟಿಗ ಜಡೇಜಾ ಪತ್ನಿ ಸೇರಿ 19 ಮಂದಿ ಹೊಸಬರಿಗೆ ಸಚಿವಗಿರಿ

ಶುಕ್ರವಾರ ಗುಜರಾತ್ ಸಂಪುಟ ಪುನಾರಚನೆಯಾಗಿದ್ದು, ಗೃಹ ಸಚಿವ ಹರ್ಷಾ ಸಂಘವಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಸೇರಿದಂತೆ ಒಟ್ಟು 19 ಮಂದಿ...

ಜನಪ್ರಿಯ

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

Tag: ಗುಜರಾತ್ ಸಂಪುಟ ಪುನಾರಚನೆ