ಈ ದಿನ ಸಂಪಾದಕೀಯ | ‘ಎಂಪುರಾನ್‌’ ವಿವಾದ: ಹಿಂದುತ್ವ ರಾಜಕಾರಣಕ್ಕೆ ಬೆಚ್ಚಿದ ಚಿತ್ರತಂಡ

ಒಂದು ಕಡೆ ಪ್ರೊಪಗಾಂಡ ಸಿನಿಮಾಗಳಿಗೆ ಸಿಕ್ಕಾಪಟ್ಟೆ ಪ್ರಚಾರ ಸಿಗುತ್ತದೆ. ಮತ್ತೊಂದೆಡೆ ಭಿನ್ನ ಆಲೋಚನಾ ಕಥನಗಳುಳ್ಳ ಸಿನಿಮಾಗಳಿಗೆ ಬಹುಸಂಖ್ಯಾತವಾದದ ಕತ್ತಿ ಝಳಪಿಸಲಾಗುತ್ತದೆ, ಬೆದರಿಸಲಾಗುತ್ತದೆ... ಮಲಯಾಳಂ ಚಿತ್ರರಂಗದ ಹಿರಿಯ ನಟ ಮೋಹನ್ ಲಾಲ್ ಮುಖ್ಯಭೂಮಿಕೆಯಲ್ಲಿರುವ, ಪೃಥ್ವಿರಾಜ್ ಸುಕುಮಾರನ್...

ಬಿಲ್ಕಿಸ್ ಬಾನೊ ಪ್ರಕರಣ; ಅಪರಾಧಿಗಳ ಕ್ಷಮಾಪಣೆ ಅರ್ಜಿಗಳ ವಿಚಾರಣೆ ಮೇ 9ಕ್ಕೆ ಮುಂದೂಡಿದ ಸುಪ್ರೀಂ

ಕಳೆದ ವರ್ಷ ಆಗಸ್ಟ್ 15ರಂದು ಬಿಡುಗಡೆಯಾಗಿದ್ದ ಬಿಲ್ಕಿಸ್ ಬಾನೊ ಪ್ರಕರಣದ ಆರೋಪಿಗಳು 11 ಅಪರಾಧಿಗಳಿಗೆ ನೀಡಲಾದ ಕ್ಷಮಾಪಣೆಯ ಬಗ್ಗೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ 2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಅವರ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಗುಜರಾತ್ ಹತ್ಯಾಕಾಂಡ