ಪ್ರಬಲ ಜಾತಿಗೆ ಸೇರಿದ ಮಗುವನ್ನು 'ಬೇಟಾ' ಎಂದು ಕರೆದಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಅಮಾನುಷವಾಗಿ ಹಲ್ಲೆ ನಡೆಸಿದ್ದು, ದಲಿತ ಯುವಕ ಮೃತಪಟ್ಟಿರುವ ಘಟನೆ ಗುಜರಾತ್ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ.
ಅಮ್ರೇಲಿ ಜಿಲ್ಲೆಯ...
ಮುಸ್ಲಿಂ ಸಮುದಾಯ ಎಂಬ ಒಂದೇ ಕಾರಣಕ್ಕೆ ಹಲವಾರು ವರ್ಷಗಳಿಂದ ವಾಸವಾಗಿರುವ ಸ್ಥಳೀಯರ ಮನೆಗಳನ್ನು ಕೂಡ ಬುಲ್ಡೋಜರ್‌ಗಳಿಂದ ಕೆಡವಲಾಗಿದೆ. ತಾನು ದೊಡ್ಡ ಕಾರ್ಯಾಚರಣೆ ನಡೆಸಿರುವುದಾಗಿ ಹೇಳಿಕೊಂಡಿರುವ ಗುಜರಾತ್ ಸರ್ಕಾರ ಸತ್ಯಾಂಶಗಳನ್ನು ಪರಿಶೀಲಿಸದೆ ವಾಸವಿದ್ದ ಮನೆಗಳನ್ನು...
23 ವರ್ಷದ ಯುವತಿಯೊಬ್ಬಳಿಗೆ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುಜರಾತ್‌ನ ಸೂರತ್ ನಗರದಲ್ಲಿ...
ಬಿಜೆಪಿಯೊಂದಿಗೆ ಶಾಮೀಲಾಗಿರುವ ಕಾಂಗ್ರೆಸ್ಸಿಗರನ್ನು ರಾಹುಲ್ ಗುರುತಿಸಿದ್ದಾರಂತೆ. ಹರಿಯಾಣದ ಕಾಂಗ್ರೆಸ್ಸಿಗರಲ್ಲೂ ಆರೆಸ್ಸೆಸ್ ಜನ ಇದ್ದಾರೆಂದು ಗುರುತಿಸಿದ್ದೇನೆ. ವೇಷ ಮರೆಸಿ ಆರೆಸ್ಸೆಸ್ ನವರು ಕಾಂಗ್ರೆಸ್ಸಿನೊಳಕ್ಕೆ ನುಸುಳಿದ್ದಾರೆ. ಮೋದಿ ಶಾ ಭಯದಿಂದಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋದವರೂ...
ತನ್ನ ಭದ್ರತೆಗೆ ನಿಯೋಜಿಸಲಾಗಿದ್ದ ಪಂಜಾಬ್ ಪೊಲೀಸ್ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಂಡು ಗುಜರಾತ್ ಪೊಲೀಸರನ್ನು ಯಾಕೆ ನಿಯೋಜಿಸಲಾಗಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಪಂಜಾಬ್ ಪೊಲೀಸರಿಗೆ ಚುನಾವಣಾ ಆಯೋಗ ಮತ್ತು ದೆಹಲಿ...