ಗುಜರಾತ್‌ನ ವಡೋದರಾ ನಗರದ ದಕ್ಷಿಣ ಭಾಗದಲ್ಲಿರುವ ಮಾಂಜಲ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಒಟ್ಟು 2.19 ಲಕ್ಷ ಅರ್ಹ ಮತದಾರರಿದ್ದಾರೆ. ಬೆಳಿಗ್ಗೆ 7 ಗಂಟೆಗೆ...
ಗುಜರಾತ್‌ನ ಅಹಮದಾಬಾದ್‌ನ ರಾಮೋಲ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಕನಿಷ್ಠ6 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.
ಶನಿವಾರ ಮಧ್ಯಾಹ್ನ 3:30ರ ಸುಮಾರಿಗೆ ರಾಮೋಲ್-ಗತ್ರಾದ್...
ಬಿಜೆಪಿ ಕಾರ್ಯಕರ್ತ ಮತ್ತು ಆತನ ಸಂಬಂಧಿಯೊಬ್ಬ ಸೇರಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ 20%ರಷ್ಟು ಖಚಿತ ಲಾಭ ನೀಡುವುದಾಗಿ ನಂಬಿಸಿ, 35 ಗ್ರಾಮಗಳಲ್ಲಿ 400 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದಿರುವ...
5 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗುಜರಾತಿನ ಬಾಲಕಿಯನ್ನು ಪೊಲೀಸರು ಶಿವಮೊಗ್ಗದಲ್ಲಿ ಪತ್ತೆಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್‌ನ ವಡೋದರಾದ ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕಾರಿಗಳು ಬಾಲಕಿ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಸುಮಾರು...
ಗುಜರಾತ್‌ನ ಮೋರ್ಬಿ ಜಿಲ್ಲೆಯ ಜೆತ್ಪರ್ ಗ್ರಾಮದಲ್ಲಿ ಅದಾನಿ ಎನರ್ಜಿ ಸೊಲ್ಯೂಷನ್ಸ್ ಲಿಮಿಟೆಡ್ (AESL) ಕಂಪನಿಯು ಕೈಗೆತ್ತಿಕೊಂಡಿರುವ ಬೃಹತ್ ವಿದ್ಯುತ್ ಪ್ರಸರಣ ಮೂಲಸೌಕರ್ಯ ಯೋಜನೆಗೆ ಸಂಬಂಧಿಸಿದಂತೆ ರೈತರು ನಡೆಸುತ್ತಿದ್ದ ಸುದೀರ್ಘ ಪ್ರತಿಭಟನೆಗೆ ಕೊನೆಗೂ ಗುಜರಾತ್...