ಮಧ್ಯ ಭಾರತದಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಶ್ಚಿಮ ಮತ್ತು ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುಜರಾತ್‌ನ 172 ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದ್ದು, ಜುನಾಗಢದ...
ಸೂರತ್‌ನ ನಾರಿಸ್‌ನಗರ ಪ್ರದೇಶದಲ್ಲಿ ನಡೆಸಲಾದ ಅಕ್ರಮ ಧ್ವಂಸ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರದ ನಿಲುವನ್ನು ಕೇಳಿದೆ. ಹಾಗೆಯೇ ಮನೆ ಕಳೆದುಕೊಂಡ 100ಕ್ಕೂ ಅಧಿಕ ಕುಟುಂಬಗಳಿಗೆ ಆ ಸ್ಥಳದಲ್ಲೇ ಅಥವಾ ಬೇರೆಡೆ...
ಗುಜರಾತ್ ಪೊಲೀಸರು ಇತ್ತೀಚೆಗೆ ವರದಿಯೊಂದನ್ನು ಹಂಚಿಕೊಂಡಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯ ಪೊಲೀಸರು ಬರೋಬ್ಬರಿ 13,600 ಕೋಟಿ ರೂ. ಮೌಲ್ಯದ 1.36 ಲಕ್ಷ ಕೆ.ಜಿ.ಯಷ್ಟು ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ,...
12 ವರ್ಷಗಳ ಸುದೀರ್ಘ ವೈವಾಹಿಕ ಜೀವನದ ಬಳಿಕ ಪತಿಯೇ ತನ್ನ ಪತ್ನಿಯನ್ನು ಕೇವಲ 50,000 ರೂಪಾಯಿಗಳಿಗೆ ಮಾರಾಟ ಮಾಡಿ, ಆಕೆಯನ್ನು ತನ್ನ ಸ್ನೇಹಿತರು ಹಾಗೂ ಇತರರಿಂದ ನಿರಂತರ ಅತ್ಯಾಚಾರಕ್ಕೆ ಗುರಿಯಾಗುವಂತೆ ಮಾಡಿದ ಅಮಾನವೀಯ...
ಗೋಮಾಂಸ ಸಂಗ್ರಹ ಮಾಡಿದ್ದಾನೆ ಎಂಬ ಶಂಕೆಯಲ್ಲಿ ಬಂಧಿಸಲಾಗಿದ್ದ 64 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು,...