ಸೆಮಿಕಂಡಕ್ಟರ್ ಉದ್ಯಮ | ಎಚ್‌ ಡಿ ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಎಂ ಬಿ ಪಾಟೀಲ್

ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಗುಜರಾತ್ ರಾಜ್ಯಕ್ಕೆ ಕೊಟ್ಟಿರುವ ಹಾಗೆ ಶೇ.50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಶೇ.20ರಷ್ಟು ಸಬ್ಸಿಡಿ ಕೊಡಲು ಸಿದ್ಧ ಇದೆ ಎಂದು ಭಾರೀ...

ಗುಜರಾತ್‌ | ಸಿಎಂ ವಸತಿ ಯೋಜನೆಯಡಿ ಮುಸ್ಲಿಂ ಮಹಿಳೆಗೆ ಫ್ಲ್ಯಾಟ್ ಮಂಜೂರು; ಹಿಂದುಗಳಿಂದ ವಿರೋಧ

ಈ ಹಿಂದೆ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರವಿದ್ದಾಗ ದೇಶದಲ್ಲಿ ವಿಪರೀತಕ್ಕೆ ಹೋಗಿದ್ದ ಮುಸ್ಲಿಂ ದ್ವೇಷವು, ಮೋದಿಯವರ ಎನ್‌ಡಿಎ ಮೈತ್ರಿಕೂಟದ ಸರ್ಕಾರದ ಬಂದ ಮೇಲೂ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಯಾಕೆಂದರೆ ಗುಜರಾತ್‌ನ ವಡೋದರಾದಲ್ಲಿ ಸಿಎಂ...

ಬಿಜೆಪಿ ಭದ್ರಕೋಟೆ ಗುಜರಾತ್‌ನಲ್ಲಿ ಬರೋಬ್ಬರಿ 4 ಲಕ್ಷಕ್ಕೂ ಅಧಿಕ ನೋಟಾ ಮತ!

ಗುಜರಾತ್ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ (ನನ್ ಆಫ್ ದಿ ಎಬೋವ್) ಎಂಬುವುದು ಓರ್ವ ಅಭ್ಯರ್ಥಿಯಾಗಿದ್ದರೆ ಖಂಡಿತವಾಗಿಯೂ ಚುನಾವಣೆಯಲ್ಲಿ ಉತ್ತಮ ಮತಗಳನ್ನು ಪಡೆಯುವುದು ಖಂಡಿತ. ಯಾಕೆಂದರೆ ಬಿಜೆಪಿಯ ಭದ್ರಕೋಟೆ ಗುಜರಾತ್‌ನಲ್ಲೇ ಬರೋಬ್ಬರಿ 4.60 ಲಕ್ಷ...

ರಾಜ್‌ಕೋಟ್ ಗೇಮ್ ಜೋನ್ ದುರಂತ: ಪೊಲೀಸ್ ಆಯುಕ್ತ ಸೇರಿ ಪ್ರಮುಖ ಅಧಿಕಾರಿಗಳ ವರ್ಗಾವಣೆ

ಗುಜರಾತಿನ ರಾಜ್‌ಕೋಟ್‌ ಗೇಮ್‌ ಜೋನ್‌ ದುರಂತದಲ್ಲಿ ಇಲ್ಲಿಯವರೆಗೂ 28 ಮಂದಿ ಮೃತಪಟ್ಟಿದ್ದು, ಘೋರ ಘಟನೆಯ ನಂತರ ರಾಜ್ಯ ಸರ್ಕಾರ ಹಲವು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ನಗರ ಪೊಲೀಸ್ ಆಯುಕ್ತ ರಾಜು ಭಾರ್ಗವ ಅವರನ್ನು ವರ್ಗಾವಣೆಗೊಳಿಸಿದ್ದು,...

ರಾಜ್‌ಕೋಟ್‌ ಗೇಮ್‌ ಝೋನ್‌ ಅಗ್ನಿ ಅವಘಡ: ಇಬ್ಬರು ಪೊಲೀಸರು ಸೇರಿ ಐವರು ಅಧಿಕಾರಿಗಳ ಅಮಾನತು

ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್‌ ಝೋನ್‌ ಬೆಂಕಿ ಅವಘಡದಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು ಐವರು ಅಧಿಕಾರಿಗಳನ್ನು...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ಗುಜರಾತ್