ಪರ್ವತದಷ್ಟು ದೊಡ್ಡದಾದ ಕಲ್ಲೊಂದನ್ನು ನನ್ನ ಎದೆಯ ಮೇಲಿನಿಂದ ಎತ್ತಿ ಪಕ್ಕಕ್ಕೆ ಇರಿಸಿದಂತೆ, ನಾನು ಮತ್ತೆ ಉಸಿರಾಡಬಹುದು ಎಂಬಂತೆ ಅನಿಸುತ್ತಿದೆ. ನ್ಯಾಯವು ಈ ಬಗೆಯಲ್ಲಿ ನನ್ನ ಅನುಭವಕ್ಕೆ ಬರುತ್ತಿದೆ ಎಂದು ಬಿಲ್ಕಿಸ್ ಬಾನೋ ತಿಳಿಸಿದ್ದಾರೆ.
ತಮ್ಮ...
ಕಳೆದ ಐದು ವರ್ಷಗಳಲ್ಲಿ ದೇಶಾದ್ಯಂತ ಒಟ್ಟು 140 ಖಾಸಗಿ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಗಿದೆ. ಹೆಚ್ಚಿನ ವಿವಿಗಳು ಗುಜರಾತ್‌ನಲ್ಲಿ ಆರಂಭವಾಗಿದ್ದು, ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ಶಿಕ್ಷಣ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
"ಕಳೆದ...
ಗುಜರಾತ್ ರಾಜ್ಯದಲ್ಲಿ ಕಟ್ಟುನಿಟ್ಟಾದ ಪಾನ ನಿರೋಧ ನಿಷೇಧ ನೀತಿಯನ್ನು ಭಾಗಶಃ ರದ್ದುಗೊಳಿಸಿ ‘ಗಿಫ್ಟ್ ಸಿಟಿ’ ಯೋಜನೆಯಡಿ ಮದ್ಯವನ್ನು ಅನುಮತಿಸುವ ಬಿಜೆಪಿ ಸರ್ಕಾರದ ನಿರ್ಧಾರದ ಕುರಿತು ವಿರೋಧ ಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರವು ಗುಜರಾತ್...
ಭಾರತದ ನೈಋತ್ಯ ಗುಜರಾತ್‌ನ ವೆರಾವಲ್ ಕರಾವಳಿಯಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ಹಡಗಿನ ಮೇಲೆ ಅಪರಿಚಿತ ಡ್ರೋಣ್ ದಾಳಿ ನಡೆಸಿದೆ ಎಂದು ನೌಕಾಪಡೆಯ ಎರಡು ಏಜನ್ಸಿಗಳು ತಿಳಿಸಿವೆ. ಆದರೆ ಘಟನೆಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.
ಯುನೈಟೆಡ್...
ಗುಜರಾತ್ ಮಾದರಿಯ ಅಸಲಿಯತ್ತು ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯ ತವರು ರಾಜ್ಯದಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯಿಂದ ಮಕ್ಕಳ ಸಾವಿನ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ.
ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಗಳಿಗೆ ದಾಖಲಾದ ಮಕ್ಕಳ ಸಂಖ್ಯೆಯಲ್ಲಿ...