ದಲಿತ ಮಹಿಳೆಯರ ಮೇಲೆ ಗುಜರಾತ್ ಹಾಗೂ ಮಧ್ಯ ಪ್ರದೇಶದಲ್ಲಿ ಎರಡು ಘನಘೋರ ದುರಂತಗಳು ನಡೆದಿರುವ ಪ್ರಕರಣ ಬೆಳಕಿಗೆ ಬಂದಿವೆ.
ಮೂರು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ...
ಗುಜರಾತ್‌ನ 251 ತಾಲೂಕುಗಳ ಪೈಕಿ 230ಕ್ಕೂ ಹೆಚ್ಚು ತಾಲೂಕುಗಳಲ್ಲಿ ಗುಡುಗು ಸಹಿತ ಅಕಾಲಿಕ ಮಳೆಯಾಗಿದೆ. ಭಾನುವಾರ ಸಿಡಿಲು ಬಡಿದು ಅಪ್ರಾಪ್ತರು ಸೇರಿದಂತೆ ಸುಮಾರು 20 ಮಂದಿ ಸಾವನ್ನಪ್ಪಿದ್ದು, ಒಂಬತ್ತುಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ...
ಬುಡಕಟ್ಟು ಸಮುದಾಯದ ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನ ಕುಟುಂಬದವರು ಅಪಹರಿಸಿ, ಅಮಾನುಷವಾಗಿ ಥಳಿಸಿ ರಸ್ತೆಯಲ್ಲಿ ಅರೆಬೆತ್ತಲೆಯಾಗಿ ಬಿಟ್ಟಿರುವ ಘಟನೆ ಗುಜರಾತ್‌ನ ತಾಪಿ ಜಿಲ್ಲೆಯ ವ್ಯಾರಾ ಪಟ್ಟಣದಲ್ಲಿ ನಡೆದಿದೆ.
ಬುಡಕಟ್ಟು ಸಮುದಾಯದ 26 ವರ್ಷದ ಈ...
ತನಗೆ ನೀಡಬೇಕಾಗಿದ್ದ ಬಾಕಿ ಸಂಬಳ ಕೇಳಿದ ದಲಿತ ಯುವಕನಿಗೆ ಕಂಪನಿಯ ಮಾಲಕಿಯೊಬ್ಬಳು ತನ್ನ ಚಪ್ಪಲಿಯನ್ನು ಆತನ ಬಾಯಲ್ಲಿಟ್ಟು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ನಡೆದಿದೆ.
21 ವರ್ಷದ ನಿಲೇಶ್ ದಲ್ಸಾನಿಯಾ...
ಗುಜರಾತ್ ಮತ್ತು ಮಧ್ಯಪ್ರದೇಶದ ಗ್ರಾಮೀಣ ಕೃಷಿ ಕಾರ್ಮಿಕರು ದೇಶದಲ್ಲೇ ಅತ್ಯಂತ ಕಡಿಮೆ ದೈನಂದಿನ ವೇತನವನ್ನು ಪಡೆಯುತ್ತಿದ್ದಾರೆ. ಇದು ರಾಷ್ಟ್ರೀಯ ಸರಾಸರಿಗಿಂತ ಕಡಿಮೆಯಾಗಿದೆ ಎಂದು ಆರ್‌ಬಿಐ ಅಂಕಿಅಂಶಗಳು ತಿಳಿಸಿವೆ.
ಮಧ್ಯಪ್ರದೇಶದಲ್ಲಿ ಗ್ರಾಮೀಣ ಪ್ರದೇಶದ ಪುರುಷ ಕೃಷಿ...