ಗುಜರಾತ್ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ನಿಂದ ಸೋನಾಲ್ ಪಟೇಲ್ ಕಣಕ್ಕಿಳಿದಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕನ ವಿರುದ್ಧ ಹೋರಾಡಲು ಯಾವುದೇ ಹಿಂಜರಿಕೆಯಿಲ್ಲ ಎಂದು ಅವರು...
ಚುನಾವಣಾ ಬಾಂಡ್ಗಳ ಮಾಹಿತಿ ಹೊರಬಿದ್ದ ಬಳಿಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೃಹತ್ ಹಗರಣ ಬಯಲಾಗಿದೆ. ಅಲ್ಲದೆ, ಈ ಹಗರಣದಲ್ಲಿ ನಾನಾ ರೀತಿಯ ಅಚ್ಚರಿಯ ಸಂಗತಿಗಳು ಬೆಳಕಿಗೆ ಬರುತ್ತವೆ. ಐಟಿ ರೈಡ್ಗಳಿಗೆ ಹೆದರಿ...
ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಒಬ್ಬ ವಿದ್ಯಾರ್ಥಿಗೆ ಹಾಸ್ಟೆಲ್ ಕೊಠಡಿಗಳನ್ನು ಖಾಲಿ ಮಾಡುವಂತೆ ಗುಜರಾತ್ ವಿಶ್ವವಿದ್ಯಾನಿಲಯ ತಿಳಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ಆವರಣದಲ್ಲಿ ನಮಾಜ್ ಮಾಡುತ್ತಿದ್ದ...
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 3 ವಿಕೆಟ್ಗಳಿಂದ ರೋಚಕವಾಗಿ ಸೋಲಿಸಿದೆ.
ಟಾಸ್...
ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಗುಜರಾತ್ ಬಿಜೆಪಿಯಲ್ಲಿ ತಿಕ್ಕಾಟ ಮುಂದುವರಿದಿದೆ. ಗುಜರಾತ್ನಲ್ಲಿ ಕ್ಷತ್ರಿಯ ಸಮುದಾಯದ ಪ್ರತಿಭಟನೆಗಳ ನಡುವೆ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯ ಶಮನವಾಗದೆ, ಪಕ್ಷದೊಳಗಿನ ಆಂತರಿಕ ಕಲಹ ಮುಂದುವರಿದಿದೆ.
ಪ್ರಸ್ತುತ ಬಿಜೆಪಿ ಗುಜರಾತ್ ಘಟಕದ...