ಗುಜರಾತ್ ಬಿಜೆಪಿಯಲ್ಲಿ ಭಾರೀ ಕಲಹ; ಘರ್ಷಣೆಯಿಂದ ಆಸ್ಪತ್ರೆ ಸೇರಿದ ಕಾರ್ಯಕರ್ತರು

ಲೋಕಸಭಾ ಚುನಾವಣೆಗೆ ಗುಜರಾತ್‌ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ನಾಯಕರ ರಾಜಕೀಯ ನಿರ್ಧಾರಗಳ ವಿರುದ್ಧ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಗುಜರಾತ್‌ನ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಅಮ್ರೇಲಿಯಲ್ಲಿ ಬಿಜೆಪಿಗರ ಬಣಗಳ ನಡುವೆ ಗಲಾಟೆ...

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಗೆ ಸೆಷನ್ಸ್‌ ಕೋರ್ಟ್ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯ ಜೊತೆ 2 ಲಕ್ಷ...

‘ಆತ್ಮಗೌರವಕ್ಕಿಂತ ಯಾವುದೂ ದೊಡ್ಡದಲ್ಲ’; ಗುಜರಾತ್ ಬಿಜೆಪಿ ಶಾಸಕ ರಾಜೀನಾಮೆ

ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿದೆ. ಈ ನಡುವೆ ಗುಜರಾತ್‌ನ ಬಿಜೆಪಿ ಶಾಸಕ ಕೇತನ್ ಇನಾಮದಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ನಾನು ನನ್ನ ಒಳದನಿ ಏನು ಹೇಳುತ್ತದೋ ಅದನ್ನು...

ಗುಜರಾತ್ ಪ್ರಕರಣ | ‘ಸಾಂಸ್ಕೃತಿಕ ಸೂಕ್ಷ್ಮತೆ’ ಕಲಿಯಬೇಕಾದವರು ವಿದೇಶಿ ವಿದ್ಯಾರ್ಥಿಗಳೇ? ನಾವೇ?

ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಬಂದಿರುವ ಬೇರೆ ಬೇರೇ ದೇಶಗಳ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ನಮಾಜ್ ಮಾಡುತ್ತಿದ್ದಾಗ ಶನಿವಾರ ರಾತ್ರಿ ಗುಂಪೊಂದು ದಾಂಧಲೆ ನಡೆಸಿದೆ. ಗುಂಪಿನಲ್ಲಿದ್ದವರು ನಮಾಜ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ...

ಗುಜರಾತ್ | ಹಾಸ್ಟೆಲ್‌ನಲ್ಲಿ ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳಿಗೆ ಹಲ್ಲೆ: ಇಬ್ಬರ ಬಂಧನ

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ರಾತ್ರಿಯ ನಮಾಝ್ ಮಾಡುವಾಗ ಹಲವಾರು ವಿದೇಶಿ ವಿದ್ಯಾರ್ಥಿಗಳನ್ನು ಥಳಿಸಿ, ಹಲ್ಲೆ ನಡೆಸಿದ ಆರೋಪಿಗಳನ್ನು ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ. ಅಹಮದಾಬಾದ್ ಪೊಲೀಸರು ಈ ಬಗ್ಗೆ ಎಕ್ಸ್‌ನಲ್ಲಿ...

ಜನಪ್ರಿಯ

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

Tag: ಗುಜರಾತ್