ಮನರೇಗಾ ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಜಾಮೀನು ಪಡೆದ ತಕ್ಷಣ ಗುಜರಾತ್ ಬಿಜೆಪಿ ಸಚಿವ ಬಚುಭಾಯ್ ಖಬಾದ್ ಅವರ ಪುತ್ರನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಕಳೆದ ತಿಂಗಳು ಬೆಳಕಿಗೆ...
ಭಾರತೀಯ ವಾಯುಪಡೆ(ಐಎಎಫ್) ಮತ್ತು ಗಡಿ ಭದ್ರತಾ ಪಡೆ(ಬಿಎಸ್‌ಎಫ್)ಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಾಕಿಸ್ತಾನದ ಏಜೆಂಟ್‌ಗಳ ಜೊತೆ ಹಂಚಿಕೊಂಡ ಆರೋಪದ ಮೇಲೆ ಗುಜರಾತ್‌ನಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ.
ಆರೋಪಿ ಸಹದೇವ್ ಸಿಂಗ್ ಗೋಹಿಲ್(28 ವರ್ಷ) ಕಛ್ ನಿವಾಸಿಯಾಗಿದ್ದು,...
ಅಹಮದಾಬಾದ್‌ನ ನಗರದ ಮುನ್ಸಿಪಲ್ ಕಾರ್ಪೊರೇಷನ್ ನಡೆಸಿದ ಕಟ್ಟಡಗಳ ನೆಲಸಮ ಕಾರ್ಯಾಚರಣೆಯು 7,000ಕ್ಕೂ ಹೆಚ್ಚು ಮುಸ್ಲಿಂ ಮನೆಗಳನ್ನು ನೆಲಸಮಗೊಳಿಸಿದೆ. ಸಾವಿರಾರು ಜನರನ್ನು ಸ್ಥಳಾಂತರಿಸಿದ್ದು, ಅವರಿಗೆ ಆಶ್ರಯವಿಲ್ಲದೆ ಬೀದಿಯಲ್ಲಿ ಬದುಕುವಂತೆ ಮಾಡಿದೆ. 250,000 ಚದರ ಕಿ.ಮೀ.ಗಿಂತ...
ಶನಿವಾರ ಬೆಳಗಿನ ಜಾವ ಉತ್ತರ ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಜಿಲ್ಲಾ ಅಧಿಕಾರಿಗಳ ಪ್ರಕಾರ, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯಾಗಿಲ್ಲ.
ಬನಸ್ಕಂತ ಜಿಲ್ಲೆಯ...
ನಿರಾಶ್ರಿತರು ಜೀವನ ದೂಡಲು ಅಹಮದಾಬಾದ್‌ನ ಸರ್ಕಾರಿ ಭೂಮಿಯಲ್ಲಿ ಕಟ್ಟಿಕೊಟ್ಟಿದ್ದ ಸುಮಾರು 2,000 ಗುಡಿಸಲುಗಳನ್ನು ಗುಜರಾತ್ ಸರ್ಕಾರ ಧ್ವಂಸಗೊಳಿದೆ. ಅಧಿಕಾರಿಗಳು ಆರಂಭಿಸಿದ್ದ ಒತ್ತುವರಿ ಕಾರ್ಯಾಚರಣೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ನಿರಾಶ್ರಿತರ...