ಗುಜರಾತ್ | ತರಬೇತಿ ವಿಮಾನ ಪತನ; ಪೈಲಟ್ ಸಾವು

ತರಬೇತಿ ವಿಮಾನ ಪತನವಾಗಿ ಪೈಲಟ್ ಸಾವನ್ನಪ್ಪಿರುವ ಘಟನೆ ಏಪ್ರಿಲ್ 22ರಂದು ಗುಜರಾತ್‌ನ ಅಮ್ರೇಲಿಯಲ್ಲಿ ನಡೆದಿದೆ. ಈ ವಿಮಾನ ಪತನದಿಂದಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ....

ಗುಜರಾತ್ | ಈಸ್ಟರ್ ಸಭೆಗೆ ನುಗ್ಗಿ ವಿಎಚ್‌ಪಿ ಕಾರ್ಯಕರ್ತರ ದಾಂಧಲೆ

ಗುಜರಾತ್‌ನ ಅಹಮದಾಬಾದ್‌ ಜಿಲ್ಲೆಯ ಓಧವ್ ಎಂಬಲ್ಲಿ ಕ್ರೈಸ್ತರ ಈಸ್ಟರ್ ಸಂಡೇ ಪ್ರಯುಕ್ತ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಕಾರ್ಯಕರ್ತರು ದಾಂಧಲೆ ಎಬ್ಬಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬಡಿಗೆ ಮತ್ತು...

ಉಪಚುನಾವಣೆ | ಗುಜರಾತ್‌ನಲ್ಲಿ ಎಎಪಿ ಜೊತೆಗಿನ ಮೈತ್ರಿ ಕೈಬಿಟ್ಟ ಕಾಂಗ್ರೆಸ್

ಉಪಚುನಾವಣೆಗೂ ಮುನ್ನ ಗುಜರಾತ್‌ನ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಗುಜರಾತ್ ಕಾಂಗ್ರೆಸ್ ಘಟಕವು ಎಎಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟಿದೆ. "ಮುಂಬರುವ ವಿಸಾವದರ್ ಮತ್ತು ಕಾಡಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ" ಎಂದು ಗುಜರಾತ್...

ಈ ದಿನ ಸಂಪಾದಕೀಯ | ‘ಎಂಪುರಾನ್‌’ ವಿವಾದ: ಹಿಂದುತ್ವ ರಾಜಕಾರಣಕ್ಕೆ ಬೆಚ್ಚಿದ ಚಿತ್ರತಂಡ

ಒಂದು ಕಡೆ ಪ್ರೊಪಗಾಂಡ ಸಿನಿಮಾಗಳಿಗೆ ಸಿಕ್ಕಾಪಟ್ಟೆ ಪ್ರಚಾರ ಸಿಗುತ್ತದೆ. ಮತ್ತೊಂದೆಡೆ ಭಿನ್ನ ಆಲೋಚನಾ ಕಥನಗಳುಳ್ಳ ಸಿನಿಮಾಗಳಿಗೆ ಬಹುಸಂಖ್ಯಾತವಾದದ ಕತ್ತಿ ಝಳಪಿಸಲಾಗುತ್ತದೆ, ಬೆದರಿಸಲಾಗುತ್ತದೆ... ಮಲಯಾಳಂ ಚಿತ್ರರಂಗದ ಹಿರಿಯ ನಟ ಮೋಹನ್ ಲಾಲ್ ಮುಖ್ಯಭೂಮಿಕೆಯಲ್ಲಿರುವ, ಪೃಥ್ವಿರಾಜ್ ಸುಕುಮಾರನ್...

ಅಮೆರಿಕ | ಗುಜರಾತ್ ಮೂಲದ ತಂದೆ, ಪುತ್ರಿಗೆ ಗುಂಡಿಕ್ಕಿ ಹತ್ಯೆ

ಅಮೆರಿಕದ ವರ್ಜೀನಿಯಾದಲ್ಲಿರುವ ಡಿಪಾರ್ಟ್‌ಮೆಂಟಲ್ ಸ್ಟೋರ್ ಒಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 56 ವರ್ಷದ ಭಾರತೀಯ ವ್ಯಕ್ತಿ ಮತ್ತು ಅವರ 24 ವರ್ಷದ ಪುತ್ರಿ ಸಾವನ್ನಪ್ಪಿದ್ದಾರೆ. ಅಕೋಮ್ಯಾಕ್ ಕೌಂಟಿಯಲ್ಲಿ ಸ್ಟೋರ್ ತೆರೆದ ಕೊಂಚ ಸಮಯದಲ್ಲೇ...

ಜನಪ್ರಿಯ

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

Tag: ಗುಜರಾತ್

Download Eedina App Android / iOS

X